ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಸಾಹೊ’ ಚಿತ್ರದ ಮೊದಲ ಪೋಸ್ಟರ್ ಬಿಡುಗಡೆ

ಪ್ರಭಾಸ್ ಹುಟ್ಟುಹಬ್ಬದ ಪ್ರಯುಕ್ತ
Last Updated 23 ಅಕ್ಟೋಬರ್ 2017, 6:25 IST
ಅಕ್ಷರ ಗಾತ್ರ

ನವದೆಹಲಿ: ಬಾಹುಬಲಿ ಖ್ಯಾತಿಯ ಪ್ರಭಾಸ್ ಅಭಿನಯದ ತೆಲುಗಿನ ಬಹುನಿರೀಕ್ಷಿತ ‘ಸಾಹೊ’ ಚಿತ್ರದ ಮೊದಲ ಪೋಸ್ಟರ್ ಬಿಡುಗಡೆಯಾಗಿದೆ.

ಪ್ರಭಾಸ್ ಅವರ ಹುಟ್ಟುಹಬ್ಬದ ದಿನದಂದೇ (ಅ.24) ಸಾಹೊ ಚಿತ್ರದ ಪೋಸ್ಟರ್ ಬಿಡುಗಡೆ ಮಾಡಲಾಗಿದೆ.

ಈ ಪೋಸ್ಟರ್‌ನಲ್ಲಿ ಪ್ರಭಾಸ್ ಅವರು ಕಪ್ಪುಬಣ್ಣದ ಗೌನ್ ಧರಿಸಿ, ಮುಖಕ್ಕೆ ಬಟ್ಟೆ ಕಟ್ಟಿಕೊಂಡು ರಸ್ತೆಯಲ್ಲಿ ನಡೆದುಬರುತ್ತಿದ್ದು,  ಖಡಕ್ ಲುಕ್‌ನಲ್ಲಿ ಕಾಣಿಸಿಕೊಂಡಿದ್ದಾರೆ. ಏಪ್ರಿಲ್‌ನಲ್ಲಿ ಈ ಚಿತ್ರದ ಟೀಸರ್ ಬಿಡುಗಡೆಯಾಗಿತ್ತು.

ಈ ಪೋಸ್ಟರ್‌ ಅನ್ನು ಸಿನಿಮಾ ವಿಮರ್ಶಕ ತರಣ್ ಆದರ್ಶ್ ಅವರು ಟ್ವೀಟ್ ಮಾಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT