‘ಟಿಪ್ಪು ಜಯಂತಿ ವಿವಾದ ಬಿಡಿ’

ಮಂಗಳವಾರ, ಜೂನ್ 18, 2019
24 °C

‘ಟಿಪ್ಪು ಜಯಂತಿ ವಿವಾದ ಬಿಡಿ’

Published:
Updated:
‘ಟಿಪ್ಪು ಜಯಂತಿ ವಿವಾದ ಬಿಡಿ’

ಚಿತ್ರದುರ್ಗ: 'ಟಿಪ್ಪು ಜಯಂತಿಯ ವಿವಾದ ಎಬ್ಬಿಸಿ ಕಾಲಹರಣ ಮಾಡುವ ಬದಲು ಸಂಕಷ್ಟದಲ್ಲಿರುವ ರೈತರಿಗೆ ಸರ್ಕಾರ ನೆರವಾಗಬೇಕು' ಎಂದು ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ.ದೇವೇಗೌಡ ಅವರು ಆಗ್ರಹಿಸಿದರು.

ತಾಲ್ಲೂಕಿನ ಭರಮಸಾಗರದಲ್ಲಿ ಕೀಟ ಬಾಧೆಯಿಂದ ನಾಶವಾಗಿರುವ ಜಮೀನುಗಳಿಗೆ ಸೋಮವಾರ ಭೇಟಿ ನೀಡಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದರು.

‘ಮಂಗಳೂರಿಗೆ ಹೋಗಿ ಪರಿ ವರ್ತನಾ ರ‍್ಯಾಲಿ ಮಾಡಿ ಏನು ಸಾಧಿ ಸುತ್ತಾರೆ’ ಎಂದು ಬಿಜೆಪಿಯವರನ್ನು ಪ್ರಶ್ನಿಸಿದ ಗೌಡರು, 'ರೈತರ ಬಗ್ಗೆ ಕಾಳಜಿ ಇದ್ದರೆ ಪ್ರಧಾನಿ ಮೋದಿ ಜಮೀನುಗಳಿಗೆ ಬಂದು ನೋಡಲಿ' ಎಂದು ಸವಾಲು ಹಾಕಿದರು. ಸಿ.ಎಂ ಧರ್ಮಸ್ಥಳ ಭೇಟಿ ಬಗ್ಗೆ ಪ್ರತಿಕ್ರಿಯಿಸಿದ ದೇವೇಗೌಡ, 'ಸಿದ್ದ ರಾಮಯ್ಯ ಅವರಿಗೆ ಈಗಲಾದರೂ ದೇವರನ್ನು ನೋಡಬೇಕು ಅನ್ನೋ ಬುದ್ಧಿ ಬಂದಿದೆಯಲ್ಲ' ಎಂದರು.

ವಿರಾಟ್ ಕೊಹ್ಲಿ ನಾಯಕತ್ವದ ಭಾರತ ಕ್ರಿಕೆಟ್‌ ತಂಡ ಕಪ್ ಗೆಲ್ಲುತ್ತಾ? ಐಸಿಸಿ ವಿಶ್ವಕಪ್ 2019 ಯಾರು ಗೆಲ್ಲುತ್ತಾರೆ? ಕೋಟ್ಯಂತರ ಕ್ರಿಕೆಟ್ ಪ್ರೇಮಿಗಳ ನಿರೀಕ್ಷೆಗೆ ಉತ್ತರ ಸಿಗುವ ಕಾಲ ಬಂದಿದೆ. ವಿಶ್ವಕಪ್ ಕ್ರಿಕೆಟ್‌ನ ಸ್ಕೋರ್ ಅಪ್‌ಡೇಟ್ಸ್‌, ಮ್ಯಾಚ್‌ಗಳ ವರದಿ, ವಿಶ್ವಕಪ್ ಕ್ರಿಕೆಟ್ ಹೆಜ್ಜೆ ಗುರುತು, ಆಟಗಾರರ ಸಂದರ್ಶನ, ವೇಳಾಪಟ್ಟಿ ತಿಳಿದುಕೊಳ್ಳಲು www.prajavani.net ಜಾಲತಾಣಕ್ಕೆ ಭೇಟಿ ನೀಡಿ. ಕ್ರೀಡಾಪ್ರೇಮಿಗಳ ನೆಚ್ಚಿನ ಆಯ್ಕೆ ‘ಪ್ರಜಾವಾಣಿ’. ಇದು ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry