ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಫ್ಗಾನಿಸ್ತಾನ ಪ್ರಧಾನಿ ಇಂದು ಭಾರತಕ್ಕೆ

Last Updated 23 ಅಕ್ಟೋಬರ್ 2017, 18:52 IST
ಅಕ್ಷರ ಗಾತ್ರ

ನವದೆಹಲಿ: ಭಯೋತ್ಪಾದನೆಯ ಅಪಾಯವನ್ನು ತಗ್ಗಿಸುವುದು ಹಾಗೂ ಭದ್ರತೆ, ಸ್ಥಿರತೆಯನ್ನು ಉತ್ತೇಜಿಸುವ ನಿಟ್ಟಿನಲ್ಲಿ ಅಫ್ಗಾನಿಸ್ತಾನದ ಅಧ್ಯಕ್ಷ ಅಶ್ರಫ್ ಘನಿ ಅವರು ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ಮಂಗಳವಾರ ವಿವರವಾದ ಚರ್ಚೆ ನಡೆಸಲಿದ್ದಾರೆ.

ಪ್ರಧಾನಿಯವರ ಆಹ್ವಾನದ ಮೇರೆಗೆ ಅಶ್ರಫ್ ಘನಿ ಅವರು ಒಂದು ದಿನದ ಭೇಟಿಗೆ ಭಾರತಕ್ಕೆ ಬರಲಿದ್ದಾರೆ ಎಂದು ವಿದೇಶಾಂಗ ಇಲಾಖೆ ಸೋಮವಾರ ತಿಳಿಸಿದೆ. ಅಫ್ಗಾನಿಸ್ತಾನದ ಪ್ರಧಾನ ಕಾರ್ಯದರ್ಶಿ ಅಬ್ದುಲ್ಲಾ ಅಬ್ದುಲ್ಲಾ ಮತ್ತು ವಿದೇಶಾಂಗ ಸಚಿವ ಸಲಾಹುದ್ದೀನ್ ರಬ್ಬಾನಿ ಅವರು ಭಾರತಕ್ಕೆ ಭೇಟಿ ನೀಡಿದ ಕೆಲವೇ ದಿನಗಳ ಅಂತರದಲ್ಲಿ ಈ ಭೇಟಿ ನಡಿಯುತ್ತಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT