ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಫಿಫಾ: ಕೋಲ್ಕತ್ತಾಗೆ ಪಂದ್ಯ ಸ್ಥಳಾಂತರ

Last Updated 23 ಅಕ್ಟೋಬರ್ 2017, 19:30 IST
ಅಕ್ಷರ ಗಾತ್ರ

ನವದೆಹಲಿ: 17 ವರ್ಷದೊಳಗಿನವರ ವಿಶ್ವಕಪ್ ಫುಟ್‌ಬಾಲ್‌ ಟೂರ್ನಿಯ ಸೆಮಿಫೈನಲ್‌ ಪಂದ್ಯವನ್ನು ಗುವಾಹಟಿಯಿಂದ ಕೋಲ್ಕತ್ತಗೆ
ಸ್ಥಳಾಂತರಿಸಲಾಗಿದೆ.

ಭಾರಿ ಮಳೆಯಿಂದಾಗಿ ಕ್ರೀಡಾಂಗಣದಲ್ಲಿ ನೀರು ನಿಂತಿರುವ ಕಾರಣ ಫಿಫಾ ಈ ನಿರ್ಧಾರ ಕೈಗೊಂಡಿದೆ. ಅಕ್ಟೋಬರ್ 25ರಂದು ಸಂಜೆ 5 ಗಂಟೆಗೆ ಬ್ರೆಜಿಲ್ ಮತ್ತು ಇಂಗ್ಲೆಂಡ್‌ ನಡುವಿನ ಪಂದ್ಯ ಗುವಾಹಟಿಯಲ್ಲಿ ನಡೆಯಬೇಕಾಗಿತ್ತು.

‘ಕಳೆದ ಕೆಲವು ದಿನಗಳಿಂದ ಸುರಿದ ಭಾರಿ ಮಳೆಯಿಂದಾಗಿ ಅಂಗಣದಲ್ಲಿ ಪಂದ್ಯ ನಡೆಸುವುದು ಸಾಧ್ಯವಿಲ್ಲ’ ಎಂದು ಫಿಫಾ ಹೇಳಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT