ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

29ರಂದು ಧರ್ಮಸ್ಥಳಕ್ಕೆ ಪ್ರಧಾನಿ ಭೇಟಿ

Last Updated 23 ಅಕ್ಟೋಬರ್ 2017, 19:30 IST
ಅಕ್ಷರ ಗಾತ್ರ

ಉಜಿರೆ: ಪ್ರಧಾನಿ ನರೇಂದ್ರ ಮೋದಿ ಅವರು ಇದೇ 29ರಂದು ಧರ್ಮಸ್ಥಳಕ್ಕೆ ಭೇಟಿ ನೀಡಲಿದ್ದು, ಸೋಮವಾರ ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆ ಹಾಗೂ ಸಂಸದ ನಳಿನ್ ಕುಮಾರ್ ಕಟೀಲ್ ನೇತೃತ್ವದಲ್ಲಿ ಪೂರ್ವ ಸಿದ್ಧತೆ ಬಗ್ಗೆ ಸಮಾಲೋಚನಾ ಸಭೆ ನಡೆಸಲಾಯಿತು.

ಅಂದು ಪ್ರಧಾನಿಯವರು ದೇವಾಲಯಕ್ಕೆ ಭೇಟಿ ನೀಡಲಿದ್ದು, ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕಾರ್ಯಕರ್ತರಿಗೆ ಸ್ವಚ್ಛ ಮನೆ, ಸ್ವಚ್ಛ ಪರಿಸರ ಹಾಗೂ ಸ್ವಚ್ಛ ಗ್ರಾಮ ಕುರಿತು ಜಾಗೃತಿ ಕಾರ್ಯಕ್ರಮ ನಡೆಯಲಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT