ದೆಹಲಿಯ ಕಮ್ಲಾ ಮಾರುಕಟ್ಟೆಯಲ್ಲಿ ಬೆಂಕಿ ಅವಘಡ,100ಕ್ಕೂ ಹೆಚ್ಚು ಅಂಗಡಿಗಳು ನಾಶ

ಗುರುವಾರ , ಜೂನ್ 27, 2019
30 °C
ಸಾವು ನೋವಿನ ವರದಿಯಾಗಿಲ್ಲ

ದೆಹಲಿಯ ಕಮ್ಲಾ ಮಾರುಕಟ್ಟೆಯಲ್ಲಿ ಬೆಂಕಿ ಅವಘಡ,100ಕ್ಕೂ ಹೆಚ್ಚು ಅಂಗಡಿಗಳು ನಾಶ

Published:
Updated:
ದೆಹಲಿಯ ಕಮ್ಲಾ ಮಾರುಕಟ್ಟೆಯಲ್ಲಿ ಬೆಂಕಿ ಅವಘಡ,100ಕ್ಕೂ ಹೆಚ್ಚು ಅಂಗಡಿಗಳು ನಾಶ

ನವದೆಹಲಿ: ಇಲ್ಲಿನ  ಕಮ್ಲಾ ಮಾರುಕಟ್ಟೆಯಲ್ಲಿ ಕಳೆದ ರಾತ್ರಿ ಸಂಭವಿಸಿದ ಬೆಂಕಿ ಅವಘಡದಲ್ಲಿ ನೂರಕ್ಕೂ ಹೆಚ್ಚು ಅಂಗಡಿ ಮುಂಗಟ್ಟುಗಳು ನಾಶವಾಗಿವೆ. ಇದು ಉತ್ತರ ದೆಹಲಿಯಲ್ಲಿರುವ ಮಾರುಕಟ್ಟೆ.

ಘಟನಾ ಸ್ಥಳಕ್ಕೆ ದೌಡಾಯಿಸಿದ 30ಕ್ಕೂ ಹೆಚ್ಚು ಅಗ್ನಿಶಾಮಕ ವಾಹನಗಳು ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿವೆ.

ತಡರಾತ್ರಿ 1 ಗಂಟೆ ಸುಮಾರಿಗೆ ಈ ಅವಘಡ ಸಂಭವಿಸಿದೆ. ಘಟನೆಯಲ್ಲಿ ಯಾವುದೇ ಸಾವು–ನೋವು ಸಂಭವಿಸಿದ ವರದಿಯಾಗಿಲ್ಲ.

ವಿರಾಟ್ ಕೊಹ್ಲಿ ನಾಯಕತ್ವದ ಭಾರತ ಕ್ರಿಕೆಟ್‌ ತಂಡ ಕಪ್ ಗೆಲ್ಲುತ್ತಾ? ಐಸಿಸಿ ವಿಶ್ವಕಪ್ 2019 ಯಾರು ಗೆಲ್ಲುತ್ತಾರೆ? ಕೋಟ್ಯಂತರ ಕ್ರಿಕೆಟ್ ಪ್ರೇಮಿಗಳ ನಿರೀಕ್ಷೆಗೆ ಉತ್ತರ ಸಿಗುವ ಕಾಲ ಬಂದಿದೆ. ವಿಶ್ವಕಪ್ ಕ್ರಿಕೆಟ್‌ನ ಸ್ಕೋರ್ ಅಪ್‌ಡೇಟ್ಸ್‌, ಮ್ಯಾಚ್‌ಗಳ ವರದಿ, ವಿಶ್ವಕಪ್ ಕ್ರಿಕೆಟ್ ಹೆಜ್ಜೆ ಗುರುತು, ಆಟಗಾರರ ಸಂದರ್ಶನ, ವೇಳಾಪಟ್ಟಿ ತಿಳಿದುಕೊಳ್ಳಲು www.prajavani.net ಜಾಲತಾಣಕ್ಕೆ ಭೇಟಿ ನೀಡಿ. ಕ್ರೀಡಾಪ್ರೇಮಿಗಳ ನೆಚ್ಚಿನ ಆಯ್ಕೆ ‘ಪ್ರಜಾವಾಣಿ’. ಇದು ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry