ಚಿಂತಾಮಣಿ ಹೊರವಲಯದ ಕನಂಪಲ್ಲಿ ಕೆರೆ: ಬಾಡೂಟಕ್ಕೆ ಬಂದು ನೀರು ಪಾಲಾದ ಯುವಕ

ಬುಧವಾರ, ಮೇ 22, 2019
29 °C

ಚಿಂತಾಮಣಿ ಹೊರವಲಯದ ಕನಂಪಲ್ಲಿ ಕೆರೆ: ಬಾಡೂಟಕ್ಕೆ ಬಂದು ನೀರು ಪಾಲಾದ ಯುವಕ

Published:
Updated:
ಚಿಂತಾಮಣಿ ಹೊರವಲಯದ ಕನಂಪಲ್ಲಿ ಕೆರೆ: ಬಾಡೂಟಕ್ಕೆ ಬಂದು ನೀರು ಪಾಲಾದ ಯುವಕ

ಚಿಕ್ಕಬಳ್ಳಾಪುರ: ಚಿಂತಾಮಣಿ ಹೊರವಲಯದ ಕನಂಪಲ್ಲಿ ಕೆರೆ ಬಳಿ ಶಾಸಕ ಎಂ.ಕೃಷ್ಣಾರೆಡ್ಡಿ ಅವರು ಮಂಗಳವಾರ ಏರ್ಪಡಿಸಿದ್ದ ‘ವನಮಹೋತ್ಸವ’ ಬಾಡೂಟಕ್ಕೆ ಬಂದಿದ್ದ ಯುವಕನೊಬ್ಬ ಕೆರೆಯಲ್ಲಿ ಈಜಲು ಹೋಗಿ ಮುಳುಗಿ ಮೃತಪಟ್ಟಿದ್ದಾನೆ.

ಚಿಂತಾಮಣಿಯ ಬೊಂಬು ಬಜಾರ್‌ ನಿವಾಸಿ ಸುನೀಲ್‌ (22) ಮೃತಪಟ್ಟ ಯುವಕ. ಸುನೀಲ್ ಜತೆಯಲ್ಲೇ ಕೆರೆಗೆ ಇಳಿದಿದ್ದ ಇಬ್ಬರು ಯುವಕರು ಗಾಬರಿಯಿಂದ ಅಲ್ಲಿಂದ ಪರಾರಿಯಾಗಿದ್ದಾರೆ ಎನ್ನಲಾಗಿದೆ.

ಸುದ್ದಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ದೌಡಾಯಿಸಿದ ಅಗ್ನಿಶಾಮಕ ಸಿಬ್ಬಂದಿ ಸುನೀಲ್‌ನ ಮೃತದೇಹವನ್ನು ಹೊರಕ್ಕೆ ತೆಗೆದರು. ಈ ಬಗ್ಗೆ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇರ್ತಾರಾ ಮೋದಿ? ಬರ್ತಾರಾ ರಾಹುಲ್?

ಲೋಕಸಭೆ ಫಲಿತಾಂಶಕ್ಕಾಗಿ ವಿಶ್ವವೇ ಬೆರಗುಗಣ್ಣಿನಿಂದ ಕಾಯುತ್ತಿದೆ. ನರೇಂದ್ರ ಮೋದಿ ಗೆಲ್ತಾರಾ? ರಾಹುಲ್‌ ಗಾಂಧಿ ಬರ್ತಾರಾ? ರಾಜಕಾರಣದ ಕ್ಷಣಕ್ಷಣದ ಮಾಹಿತಿ, ತಾಜಾ ಅಪ್‌ಡೇಟ್‌ಗಳಿಗಾಗಿ www.prajavani.net/prajamatha ನೋಡಿ.

ಫೇಸ್‌ಬುಕ್‌ನಲ್ಲಿ ನಮ್ಮನ್ನು ಲೈಕ್ ಮಾಡಿ ಅಥವಾ ಟ್ವಿಟರ್, ಯೂಟ್ಯೂಬ್, ಇನ್‌ಸ್ಟಾಗ್ರಾಂನಲ್ಲಿ ಫಾಲೊ ಮಾಡಿ.

ತ್ವರಿತ ಸುದ್ದಿ, ನಿಖರ ವಿಶ್ಲೇಷಣೆಗೆ www.prajavani.net ಓದಿ. 'ಪ್ರಜಾವಾಣಿ' ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry