ಸಂವಿಧಾನದ ಮೌಲ್ಯಗಳ ದಮನ; ಅಪಾಯದಲ್ಲಿ ಭಾರತ: ತೀಸ್ತಾ ಸೆಟಲ್ವಾಡ್

ಬುಧವಾರ, ಜೂನ್ 19, 2019
23 °C

ಸಂವಿಧಾನದ ಮೌಲ್ಯಗಳ ದಮನ; ಅಪಾಯದಲ್ಲಿ ಭಾರತ: ತೀಸ್ತಾ ಸೆಟಲ್ವಾಡ್

Published:
Updated:
ಸಂವಿಧಾನದ ಮೌಲ್ಯಗಳ ದಮನ; ಅಪಾಯದಲ್ಲಿ ಭಾರತ: ತೀಸ್ತಾ ಸೆಟಲ್ವಾಡ್

ಮಂಗಳೂರು: ದೇಶದಲ್ಲಿ ಇತ್ತೀಚಿನ ದಿನಗಳಲ್ಲಿ ಸಂವಿಧಾನದ ಮೌಲ್ಯಗಳನ್ನು ದಮನ ಮಾಡುವ ಕೆಲಸ‌ನಡೆಯುತ್ತಿದೆ. ಇದರಿಂದ ಭಾರತ ಅಪಾಯದಲ್ಲಿದೆ ಎಂದು ಮಾನವ ಹಕ್ಕುಗಳ ಹೋರಾಟಗಾರ್ತಿ ತೀಸ್ತಾ ಸೆಟಲ್ವಾಡ್ ಹೇಳಿದರು.

ನಗರದ ಸೇಂಟ್ ಅಲೋಶಿಯಸ್ ಶಿಕ್ಷಣ ಕಾಲೇಜಿನ ಹತ್ತನೇ ವರ್ಷದ ಕಾಲೇಜು ದಿನಾಚರಣೆಯಲ್ಲಿ ಮಂಗಳವಾರ ಅವರು ಮಾತನಾಡಿದರು.

'ಅಸಮಾನತೆ, ಅನ್ಯಾಯಗಳನ್ನು ಪ್ರಶ್ನಿಸುವವರನ್ನು ಹತ್ತಿಕ್ಕಲಾಗುತ್ತಿದೆ. ಇತಿಹಾಸವನ್ನು ತಿರುಚುವ ಕೆಲಸಕ್ಕೆ ಅಧಿಕೃತ ಮಾನ್ಯತೆ ದೊರೆಯುತ್ತಿದೆ' ಎಂದರು.

ವಿರಾಟ್ ಕೊಹ್ಲಿ ನಾಯಕತ್ವದ ಭಾರತ ಕ್ರಿಕೆಟ್‌ ತಂಡ ಕಪ್ ಗೆಲ್ಲುತ್ತಾ? ಐಸಿಸಿ ವಿಶ್ವಕಪ್ 2019 ಯಾರು ಗೆಲ್ಲುತ್ತಾರೆ? ಕೋಟ್ಯಂತರ ಕ್ರಿಕೆಟ್ ಪ್ರೇಮಿಗಳ ನಿರೀಕ್ಷೆಗೆ ಉತ್ತರ ಸಿಗುವ ಕಾಲ ಬಂದಿದೆ. ವಿಶ್ವಕಪ್ ಕ್ರಿಕೆಟ್‌ನ ಸ್ಕೋರ್ ಅಪ್‌ಡೇಟ್ಸ್‌, ಮ್ಯಾಚ್‌ಗಳ ವರದಿ, ವಿಶ್ವಕಪ್ ಕ್ರಿಕೆಟ್ ಹೆಜ್ಜೆ ಗುರುತು, ಆಟಗಾರರ ಸಂದರ್ಶನ, ವೇಳಾಪಟ್ಟಿ ತಿಳಿದುಕೊಳ್ಳಲು www.prajavani.net ಜಾಲತಾಣಕ್ಕೆ ಭೇಟಿ ನೀಡಿ. ಕ್ರೀಡಾಪ್ರೇಮಿಗಳ ನೆಚ್ಚಿನ ಆಯ್ಕೆ ‘ಪ್ರಜಾವಾಣಿ’. ಇದು ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry