ರಾಜ್ಯಮಟ್ಟದ ರಸ್ತೆ ಸೈಕ್ಲಿಂಗ್‌ ನವೆಂಬರ್‌ 19ಕ್ಕೆ

ಬುಧವಾರ, ಜೂನ್ 19, 2019
28 °C

ರಾಜ್ಯಮಟ್ಟದ ರಸ್ತೆ ಸೈಕ್ಲಿಂಗ್‌ ನವೆಂಬರ್‌ 19ಕ್ಕೆ

Published:
Updated:

ಜಮಖಂಡಿ: ಪದವಿಪೂರ್ವ ಕಾಲೇಜುಗಳ ವಿದ್ಯಾರ್ಥಿಗಳಿಗಾಗಿ ರಾಜ್ಯ ಮಟ್ಟದ ರಸ್ತೆ ಸೈಕ್ಲಿಂಗ್‌ ಸ್ಪರ್ಧೆಯು ಸ್ಥಳೀಯ ಬಿಎಲ್‌ಡಿಇ ಸಂಸ್ಥೆಯ ಪದವಿಪೂರ್ವ ಕಾಲೇಜು ಆಶ್ರಯದಲ್ಲಿ ನವೆಂಬರ್ 19 ರಂದು ಇಲ್ಲಿ ನಡೆಯಲಿದೆ.

‘ಭಾಗವಹಿಸುವ ತಮ್ಮ ಜಿಲ್ಲೆಯ ಸೈಕ್ಲಿಸ್ಟ್‌ಗಳ ಪ್ರವೇಶ ಪತ್ರಗಳನ್ನು ನ.17ರ ಒಳಗಾಗಿ ಆಯಾ ಜಿಲ್ಲೆಗಳ ಉಪನಿರ್ದೇಶಕರು ಜಮಖಂಡಿಯ ಬಿಎಲ್‌ಡಿಇ ಸಂಸ್ಥೆಯ ಪದವಿಪೂರ್ವ ಕಾಲೇಜಿಗೆ ತಲುಪುವಂತೆ ಕಳುಹಿಸಬೇಕು’ ಎಂದು ಪದವಿಪೂರ್ವ ಶಿಕ್ಷಣ ಇಲಾಖೆಯ ಜಿಲ್ಲಾ ಉಪ ನಿರ್ದೇಶಕ ಎಂ.ಎಸ್‌. ಅಂಗಡಿ ಮಂಗಳವಾರ ತಿಳಿಸಿದರು. ಮಾಹಿತಿಗೆ ಪ್ರಾಚಾರ್ಯ ವಿ.ಎಲ್‌. ನಾರಾಯಣಕರ (ಮೊ.9449169503) ಅವರನ್ನು ಸಂಪರ್ಕಿಸಬೇಕು.

ವಿರಾಟ್ ಕೊಹ್ಲಿ ನಾಯಕತ್ವದ ಭಾರತ ಕ್ರಿಕೆಟ್‌ ತಂಡ ಕಪ್ ಗೆಲ್ಲುತ್ತಾ? ಐಸಿಸಿ ವಿಶ್ವಕಪ್ 2019 ಯಾರು ಗೆಲ್ಲುತ್ತಾರೆ? ಕೋಟ್ಯಂತರ ಕ್ರಿಕೆಟ್ ಪ್ರೇಮಿಗಳ ನಿರೀಕ್ಷೆಗೆ ಉತ್ತರ ಸಿಗುವ ಕಾಲ ಬಂದಿದೆ. ವಿಶ್ವಕಪ್ ಕ್ರಿಕೆಟ್‌ನ ಸ್ಕೋರ್ ಅಪ್‌ಡೇಟ್ಸ್‌, ಮ್ಯಾಚ್‌ಗಳ ವರದಿ, ವಿಶ್ವಕಪ್ ಕ್ರಿಕೆಟ್ ಹೆಜ್ಜೆ ಗುರುತು, ಆಟಗಾರರ ಸಂದರ್ಶನ, ವೇಳಾಪಟ್ಟಿ ತಿಳಿದುಕೊಳ್ಳಲು www.prajavani.net ಜಾಲತಾಣಕ್ಕೆ ಭೇಟಿ ನೀಡಿ. ಕ್ರೀಡಾಪ್ರೇಮಿಗಳ ನೆಚ್ಚಿನ ಆಯ್ಕೆ ‘ಪ್ರಜಾವಾಣಿ’. ಇದು ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry