ಮ್ಯಾನ್ಮಾರ್‌ಗೆ ಸೇನಾ ನೆರವು ಸ್ಥಗಿತ: ಅಮೆರಿಕ

ಬುಧವಾರ, ಜೂನ್ 19, 2019
27 °C

ಮ್ಯಾನ್ಮಾರ್‌ಗೆ ಸೇನಾ ನೆರವು ಸ್ಥಗಿತ: ಅಮೆರಿಕ

Published:
Updated:

ವಾಷಿಂಗ್ಟನ್‌ (ಎಎಫ್‌ಪಿ): ರೋಹಿಂಗ್ಯಾ ಮುಸ್ಲಿಮರ ಮೇಲೆ ನಡೆಯುತ್ತಿರುವ ಹಿಂಸಾಚಾರವನ್ನು ಖಂಡಿಸಿರುವ ಅಮೆರಿಕ, ಮ್ಯಾನ್ಮಾರ್‌ಗೆ ನೀಡುತ್ತಿರುವ ಸೇನಾ ನೆರವನ್ನು ನಿಲ್ಲಿಸುವುದಾಗಿ ಘೋಷಿಸಿದೆ.

‘ರೋಹಿಂಗ್ಯಾ ಮತ್ತು ಇತರೆ ಸಮುದಾಯದವರ ಮೇಲೆ ನಡೆದ ಹಿಂಸಾಚಾರ ಅಮಾನವೀಯ’ ಎಂದು ವಿದೇಶಾಂಗ ಇಲಾಖೆ ವಕ್ತಾರ ಹೀತರ್‌ ನಾವರ್ಟ್‌ ಕಳವಳ ವ್ಯಕ್ತಪಡಿಸಿದ್ದಾರೆ.

‘ಹಿಂಸಾಚಾರಕ್ಕೆ ಕಾರಣರಾದ ಯಾವುದೇ ವ್ಯಕ್ತಿ ಅಥವಾ ಸಂಸ್ಥೆಯ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು’ ಎಂದು ಅವರು ಒತ್ತಾಯಿಸಿದ್ದಾರೆ.

ವಿರಾಟ್ ಕೊಹ್ಲಿ ನಾಯಕತ್ವದ ಭಾರತ ಕ್ರಿಕೆಟ್‌ ತಂಡ ಕಪ್ ಗೆಲ್ಲುತ್ತಾ? ಐಸಿಸಿ ವಿಶ್ವಕಪ್ 2019 ಯಾರು ಗೆಲ್ಲುತ್ತಾರೆ? ಕೋಟ್ಯಂತರ ಕ್ರಿಕೆಟ್ ಪ್ರೇಮಿಗಳ ನಿರೀಕ್ಷೆಗೆ ಉತ್ತರ ಸಿಗುವ ಕಾಲ ಬಂದಿದೆ. ವಿಶ್ವಕಪ್ ಕ್ರಿಕೆಟ್‌ನ ಸ್ಕೋರ್ ಅಪ್‌ಡೇಟ್ಸ್‌, ಮ್ಯಾಚ್‌ಗಳ ವರದಿ, ವಿಶ್ವಕಪ್ ಕ್ರಿಕೆಟ್ ಹೆಜ್ಜೆ ಗುರುತು, ಆಟಗಾರರ ಸಂದರ್ಶನ, ವೇಳಾಪಟ್ಟಿ ತಿಳಿದುಕೊಳ್ಳಲು www.prajavani.net ಜಾಲತಾಣಕ್ಕೆ ಭೇಟಿ ನೀಡಿ. ಕ್ರೀಡಾಪ್ರೇಮಿಗಳ ನೆಚ್ಚಿನ ಆಯ್ಕೆ ‘ಪ್ರಜಾವಾಣಿ’. ಇದು ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry