ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಐಐಟಿಗಳಿಗೆ ₹7 ಸಾವಿರ ಕೋಟಿ

Last Updated 24 ಅಕ್ಟೋಬರ್ 2017, 19:30 IST
ಅಕ್ಷರ ಗಾತ್ರ

ನವದೆಹಲಿ: ಧಾರವಾಡ ಐಐಟಿ ಸೇರಿ ಹೊಸದಾಗಿ ಆರಂಭವಾಗಿರುವ ಆರು ಐಐಟಿಗಳಿಗೆ ₹7 ಸಾವಿರ ಕೋಟಿ ಅನುದಾನ ಬಿಡುಗಡೆಗೆ ಸಂಪುಟ ಒಪ್ಪಿಗೆ ನೀಡಿದೆ ಎಂದು ತಿಳಿದು ಬಂದಿದೆ. ಆದರೆ ಈ ಬಗ್ಗೆ ಸರ್ಕಾರ ಅಧಿಕೃತವಾದ ಹೇಳಿಕೆ ಬಿಡುಗಡೆ ಮಾಡಿಲ್ಲ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT