16 ವರ್ಷಗಳ ನಂತರ ತುಂಬಿದ ಕೆರೆಗೆ ಬಾಗಿನ

ಬುಧವಾರ, ಜೂನ್ 19, 2019
29 °C

16 ವರ್ಷಗಳ ನಂತರ ತುಂಬಿದ ಕೆರೆಗೆ ಬಾಗಿನ

Published:
Updated:

ರಾಯಬಾಗ: ತಾಲ್ಲೂಕಿನ ಹುಲ್ಯಾಳ ಕೆರೆ 16 ವರ್ಷಗಳ ನಂತರ ತುಂಬಿದ್ದರಿಂದ ಸ್ಥಳೀಯ ವಸಂತರಾವ ಪಾಟೀಲ ಸಹಕಾರಿ ಸಕ್ಕರೆ ಕಾರ್ಖಾನೆ ಅಧ್ಯಕ್ಷ ಪ್ರತಾಪರಾವ ಪಾಟೀಲ ಅವರು ಕೆರೆಗೆ ಬಾಗಿನ ಅರ್ಪಿಸಿದರು.

ನಂತರ ಮಾತನಾಡಿದ ಅವರು, ‘ಪಟ್ಟಣಕ್ಕೆ ನೀರು ಪೂರೈಕೆ ಮಾಡುವ ಕೆರೆ ತುಂಬಿದ್ದರಿಂದ ಪ್ರಸಕ್ತ ಸಾಲಿನ ನೀರಿನ ಸಮಸ್ಯೆ ಇಲ್ಲದಂತಾಗುತ್ತದೆ’ ಎಂದರು.

ಗ್ರಾಮ ಪಂಚಾಯ್ತಿ ಅಧ್ಯಕ್ಷ ಮಹಾದೇವ ಕೊಕಾಟೆ, ಕಲ್ಲಪ್ಪ ಹಳಿಂಗಳೆ, ಪಟ್ಟಣ ಪಂಚಾಯ್ತಿ ಸದಸ್ಯರಾದ ಚಂದ್ರಕಾಂತ ಕೋರೆ, ಬಿ.ಎಸ್. ಗಡ್ಡೆ, ರಾಜು ಪೂಜೇರಿ, ಜಾವೇದ್‌ ಮೋಮಿನ್‌, ರವಿ ತರಾಳ, ಬೀರಪ್ಪ ಕುರಿ ಇದ್ದರು.

ವಿರಾಟ್ ಕೊಹ್ಲಿ ನಾಯಕತ್ವದ ಭಾರತ ಕ್ರಿಕೆಟ್‌ ತಂಡ ಕಪ್ ಗೆಲ್ಲುತ್ತಾ? ಐಸಿಸಿ ವಿಶ್ವಕಪ್ 2019 ಯಾರು ಗೆಲ್ಲುತ್ತಾರೆ? ಕೋಟ್ಯಂತರ ಕ್ರಿಕೆಟ್ ಪ್ರೇಮಿಗಳ ನಿರೀಕ್ಷೆಗೆ ಉತ್ತರ ಸಿಗುವ ಕಾಲ ಬಂದಿದೆ. ವಿಶ್ವಕಪ್ ಕ್ರಿಕೆಟ್‌ನ ಸ್ಕೋರ್ ಅಪ್‌ಡೇಟ್ಸ್‌, ಮ್ಯಾಚ್‌ಗಳ ವರದಿ, ವಿಶ್ವಕಪ್ ಕ್ರಿಕೆಟ್ ಹೆಜ್ಜೆ ಗುರುತು, ಆಟಗಾರರ ಸಂದರ್ಶನ, ವೇಳಾಪಟ್ಟಿ ತಿಳಿದುಕೊಳ್ಳಲು www.prajavani.net ಜಾಲತಾಣಕ್ಕೆ ಭೇಟಿ ನೀಡಿ. ಕ್ರೀಡಾಪ್ರೇಮಿಗಳ ನೆಚ್ಚಿನ ಆಯ್ಕೆ ‘ಪ್ರಜಾವಾಣಿ’. ಇದು ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry