ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಭಾರತದ ವಿರುದ್ಧ ಟಾಸ್‌ ಗೆದ್ದು ಬ್ಯಾಟಿಂಗ್ ಆರಂಭಿಸಿದ ನ್ಯೂಜಿಲೆಂಡ್‌ಗೆ ಆಘಾತ ನೀಡಿದ ಭುವಿ

Last Updated 25 ಅಕ್ಟೋಬರ್ 2017, 9:42 IST
ಅಕ್ಷರ ಗಾತ್ರ

ಪುಣೆ: ಇಲ್ಲಿನ ಮಹಾರಾಷ್ಟ್ರ ಕ್ರಿಕೆಟ್ ಸಂಸ್ಥೆ ಕ್ರೀಡಾಂಗಣದಲ್ಲಿ ನ್ಯೂಜಿಲೆಂಡ್‌ – ಭಾರತ ನಡುವೆ ಬುಧವಾರ ನಡೆಯುತ್ತಿರುವ ಎರಡನೇ ಏಕದಿನ ಪಂದ್ಯದಲ್ಲಿ ಉಭಯ ತಂಡಗಳು ಗೆಲುವಿಗಾಗಿ ಹೋರಾಟ ನಡೆಸುತ್ತಿವೆ.

ಭಾರತ ವಿರುದ್ಧ ಟಾಸ್‌ ಗೆದ್ದ ನ್ಯೂಜಿಲೆಂಡ್‌ ಬ್ಯಾಟಿಂಗ್‌ ಆಯ್ಕೆ ಮಾಡಿಕೊಂಡಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT