ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಲಿಯೊನಾರ್ಡ್ ಅರಾನ್ಸ್‌ ನಿಧನ

Last Updated 25 ಅಕ್ಟೋಬರ್ 2017, 19:30 IST
ಅಕ್ಷರ ಗಾತ್ರ

ಬೆಂಗಳೂರು: ಛಾಯಾಗ್ರಾಹಕ ಲಿಯೊನಾರ್ಡ್ ಅರಾನ್ಸ್‌ (58) ಅವರು ನಗರದಲ್ಲಿ ಬುಧವಾರ ನಿಧನರಾ ದರು. ಅವರಿಗೆ ಪತ್ನಿ, ಪುತ್ರ ಹಾಗೂ ಪುತ್ರಿ ಇದ್ದಾರೆ. ಅವರು 1993 ರಿಂದ 1999ರ ಅವಧಿಯಲ್ಲಿ ‘ಡೆಕ್ಕನ್‌ ಹೆರಾಲ್ಡ್‌’ ಪತ್ರಿಕೆಯಲ್ಲಿ ಛಾಯಾಗ್ರಾಹಕರಾಗಿ ಕೆಲಸ ಮಾಡಿದ್ದರು.

‘ಅವರ ಅಂತ್ಯಕ್ರಿಯೆ ಶುಕ್ರವಾರ (ಅ. 27) ಮಧ್ಯಾಹ್ನ 2 ಗಂಟೆಗೆ ಹೊಸೂರು ರಸ್ತೆಯ ಇಂಡಿಯನ್‌ ಕ್ರಿಶ್ಚಿಯನ್ ಸ್ಮಶಾನದಲ್ಲಿ ನಡೆಯಲಿದೆ’ ಎಂದು ಕುಟುಂಬದವರು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT