ಅಮೆರಿಕದಲ್ಲಿ ಶೂಟೌಟ್: ಇಬ್ಬರ ಸಾವು

ಮಂಗಳವಾರ, ಜೂನ್ 18, 2019
23 °C

ಅಮೆರಿಕದಲ್ಲಿ ಶೂಟೌಟ್: ಇಬ್ಬರ ಸಾವು

Published:
Updated:

ವಾಷಿಂಗ್ಟನ್ (ಎಎಫ್‌ಪಿ): ಲೂಸಿಯಾನದ ಗ್ರಾಂಬ್ಲಿಂಗ್ ವಿಶ್ವವಿದ್ಯಾಲಯದಲ್ಲಿ ಶೂಟೌಟ್‌ ನಡೆದಿದ್ದು, ಬಂದೂಕುಧಾರಿಯೊಬ್ಬ ವಿದ್ಯಾರ್ಥಿ ಹಾಗೂ ಆತನ ಸ್ನೇಹಿತನನ್ನು ಹತ್ಯೆ ಮಾಡಿದ್ದಾನೆ.

ವಿಶ್ವವಿದ್ಯಾಲಯದ ಹೊರಭಾಗದಲ್ಲಿ ಮಧ್ಯರಾತ್ರಿ ಶೂಟೌಟ್ ನಡೆದಿದೆ. ಬಂದೂಕುಧಾರಿ ನಾಪತ್ತೆಯಾಗಿದ್ದಾನೆ ಎಂದು ಗ್ರಾಂಬ್ಲಿಂಗ್ ಪೊಲೀಸರು ತಿಳಿಸಿದ್ದಾರೆ.

ಮೃತರನ್ನು ಗ್ರಾಂಬ್ಲಿಂಗ್ ವಿಶ್ವವಿದ್ಯಾಲಯದ ವಿದ್ಯಾರ್ಥಿ ಅರ್ಲ್ ಆ್ಯಂಡ್ರ್ಯೂಸ್ (23) ಹಾಗೂ ಆತನ ಸ್ನೇಹಿತ ಮ್ಯಾಂಕ್ವಿರಿಯಸ್ ಕಾಲ್ಡ್‌ವೆಲ್ (23) ಎಂದು ಗುರುತಿಸಲಾಗಿದೆ. ಇಬ್ಬರೂ ಲೂಸಿಯಾನದ ಫಾರ್ಮ್‌ವಿಲ್ಲೆಯವರು ಎಂದು ಪೊಲೀಸ್ ವಕ್ತಾರ ವಿಲ್‌ ಸಟನ್ ತಿಳಿಸಿದ್ದಾರೆ.

ವಿರಾಟ್ ಕೊಹ್ಲಿ ನಾಯಕತ್ವದ ಭಾರತ ಕ್ರಿಕೆಟ್‌ ತಂಡ ಕಪ್ ಗೆಲ್ಲುತ್ತಾ? ಐಸಿಸಿ ವಿಶ್ವಕಪ್ 2019 ಯಾರು ಗೆಲ್ಲುತ್ತಾರೆ? ಕೋಟ್ಯಂತರ ಕ್ರಿಕೆಟ್ ಪ್ರೇಮಿಗಳ ನಿರೀಕ್ಷೆಗೆ ಉತ್ತರ ಸಿಗುವ ಕಾಲ ಬಂದಿದೆ. ವಿಶ್ವಕಪ್ ಕ್ರಿಕೆಟ್‌ನ ಸ್ಕೋರ್ ಅಪ್‌ಡೇಟ್ಸ್‌, ಮ್ಯಾಚ್‌ಗಳ ವರದಿ, ವಿಶ್ವಕಪ್ ಕ್ರಿಕೆಟ್ ಹೆಜ್ಜೆ ಗುರುತು, ಆಟಗಾರರ ಸಂದರ್ಶನ, ವೇಳಾಪಟ್ಟಿ ತಿಳಿದುಕೊಳ್ಳಲು www.prajavani.net ಜಾಲತಾಣಕ್ಕೆ ಭೇಟಿ ನೀಡಿ. ಕ್ರೀಡಾಪ್ರೇಮಿಗಳ ನೆಚ್ಚಿನ ಆಯ್ಕೆ ‘ಪ್ರಜಾವಾಣಿ’. ಇದು ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry