ಕೊನೆ ಸ್ಥಾನದಲ್ಲಿ ಉಳಿದ ರವಿಕುಮಾರ್‌

ಮಂಗಳವಾರ, ಜೂನ್ 18, 2019
23 °C

ಕೊನೆ ಸ್ಥಾನದಲ್ಲಿ ಉಳಿದ ರವಿಕುಮಾರ್‌

Published:
Updated:

ನವದೆಹಲಿ: ಭಾರತದ ಭರವಸೆಯಾಗಿದ್ದ ರವಿಕುಮಾರ್‌ ಐಎಸ್‌ಎಸ್‌ಎಫ್‌ ಶೂಟಿಂಗ್‌ ವಿಶ್ವಕಪ್‌ನ 10 ಮೀಟರ್ಸ್ ಏರ್‌ ರೈಫಲ್‌ ವಿಭಾಗದಲ್ಲಿ ಕೊನೆಯ ಸ್ಥಾನದಲ್ಲಿ ಉಳಿದರು. ಹೀಗಾಗಿ ಸ್ಪರ್ಧೆಯ ಎರಡನೇ ದಿನ ಆತಿಥೇಯರ ಪದಕದ ಕನಸು ನನಸಾಗಲಿಲ್ಲ. ಚೊಚ್ಚಲ ವಿಶ್ವಕಪ್ ಫೈನಲ್‌ನಲ್ಲಿ ಸ್ಪರ್ಧಿಸಿದ ಅವರು ಎಂಟನೇ ಸ್ಥಾನ ಗಳಿಸಿ ನಿರಾಸೆ ಅನುಭವಿಸಿದರು. ಅರ್ಹತಾ ಸುತ್ತಿನಲ್ಲಿ ಐದನೇ ಸ್ಥಾನದಲ್ಲಿದ್ದ ರವಿ ಕುಮಾರ್‌ ಅವರಿಗೆ ಫೈನಲ್‌ನಲ್ಲಿ 123.4 ಪಾಯಿಂಟ್‌ ಗಳಿಸಲಷ್ಟೇ ಸಾಧ್ಯವಾಯಿತು.

ವಿರಾಟ್ ಕೊಹ್ಲಿ ನಾಯಕತ್ವದ ಭಾರತ ಕ್ರಿಕೆಟ್‌ ತಂಡ ಕಪ್ ಗೆಲ್ಲುತ್ತಾ? ಐಸಿಸಿ ವಿಶ್ವಕಪ್ 2019 ಯಾರು ಗೆಲ್ಲುತ್ತಾರೆ? ಕೋಟ್ಯಂತರ ಕ್ರಿಕೆಟ್ ಪ್ರೇಮಿಗಳ ನಿರೀಕ್ಷೆಗೆ ಉತ್ತರ ಸಿಗುವ ಕಾಲ ಬಂದಿದೆ. ವಿಶ್ವಕಪ್ ಕ್ರಿಕೆಟ್‌ನ ಸ್ಕೋರ್ ಅಪ್‌ಡೇಟ್ಸ್‌, ಮ್ಯಾಚ್‌ಗಳ ವರದಿ, ವಿಶ್ವಕಪ್ ಕ್ರಿಕೆಟ್ ಹೆಜ್ಜೆ ಗುರುತು, ಆಟಗಾರರ ಸಂದರ್ಶನ, ವೇಳಾಪಟ್ಟಿ ತಿಳಿದುಕೊಳ್ಳಲು www.prajavani.net ಜಾಲತಾಣಕ್ಕೆ ಭೇಟಿ ನೀಡಿ. ಕ್ರೀಡಾಪ್ರೇಮಿಗಳ ನೆಚ್ಚಿನ ಆಯ್ಕೆ ‘ಪ್ರಜಾವಾಣಿ’. ಇದು ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry