ಮೃಗಾಲಯಕ್ಕೆ ನುಗ್ಗಿದ ಚಿರತೆ, ಪ್ರವಾಸಿಗರ ಪ್ರವೇಶಕ್ಕೆ ನಿರ್ಬಂಧ

ಶುಕ್ರವಾರ, ಮೇ 24, 2019
23 °C

ಮೃಗಾಲಯಕ್ಕೆ ನುಗ್ಗಿದ ಚಿರತೆ, ಪ್ರವಾಸಿಗರ ಪ್ರವೇಶಕ್ಕೆ ನಿರ್ಬಂಧ

Published:
Updated:
ಮೃಗಾಲಯಕ್ಕೆ ನುಗ್ಗಿದ ಚಿರತೆ, ಪ್ರವಾಸಿಗರ ಪ್ರವೇಶಕ್ಕೆ ನಿರ್ಬಂಧ

ಮೈಸೂರು: ಚಾಮರಾಜೇಂದ್ರ ಮೃಗಾಲಯಕ್ಕೆ ಹೊರಗಿನಿಂದ ಚಿರತೆಯೊಂದು ನುಗ್ಗಿದೆ‌.

ಚಿರತೆಯನ್ನು ಸೆರೆ ಹಿಡಿಯುವ ಕಾರ್ಯಾಚರಣೆ ನಡೆಯುತ್ತಿದೆ. ಹೀಗಾಗಿ ಮೃಗಾಲಯದಿಂದ ಪ್ರವಾಸಿಗರನ್ನು ಹೊರಕ್ಕೆ ಕಳುಹಿಸಲಾಗುತ್ತಿದೆ. ಪ್ರವಾಸಿಗರು ಮೃಗಾಲಯ ಪ್ರವೇಶಿಸಲು ತಾತ್ಕಾಲಿಕವಾಗಿ ನಿರ್ಬಂಧ ವಿಧಿಸಲಾಗಿದೆ‌.ಎತ್ತರದ ಮರದ ಮೇಲೆ ಚಿರತೆ ಇರುವುದರಿಂದ ಅರಿವಳಿಕೆ ಚುಚ್ಚುಮದ್ದು ನೀಡುವುದು ಕಷ್ಟವಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry