ಸ್ವಾಮೀಜಿ ರಾಸಲೀಲೆ? ಗ್ರಾಮಸ್ಥರ ಪ್ರತಿಭಟನೆ

ಸೋಮವಾರ, ಮೇ 20, 2019
30 °C

ಸ್ವಾಮೀಜಿ ರಾಸಲೀಲೆ? ಗ್ರಾಮಸ್ಥರ ಪ್ರತಿಭಟನೆ

Published:
Updated:
ಸ್ವಾಮೀಜಿ ರಾಸಲೀಲೆ? ಗ್ರಾಮಸ್ಥರ ಪ್ರತಿಭಟನೆ

ಬೆಂಗಳೂರು: ಮಠದಲ್ಲೇ ರಾಸಲೀಲೆ ನಡೆಸಿರುವ ಆರೋಪ ಎದುರಿಸುತ್ತಿರುವ ಹುಣಸಮಾರನಹಳ್ಳಿಯ ಜಂಗಮಮಠದ ದಯಾನಂದ ಸ್ವಾಮೀಜಿ ಕೂಡಲೇ ಪೀಠತ್ಯಾಗ ಮಾಡಬೇಕು ಎಂದು ಆಗ್ರಹಿಸಿ ಗ್ರಾಮಸ್ಥರು ಹಾಗೂ ಭಕ್ತರು ಗುರುವಾರ ಮಠದ ಎದುರು ಪ್ರತಿಭಟನೆ ನಡೆಸಿದ್ದಾರೆ.

ಸ್ವಾಮೀಜಿ ಮಹಿಳೆಯೊಬ್ಬರ ಜತೆ ರಾಸಲೀಲೆಯಲ್ಲಿ ತೊಡಗಿದ್ದಾರೆ ಎನ್ನಲಾದ ದೃಶ್ಯಗಳು ಸುದ್ದಿ ವಾಹಿನಿಗಳಲ್ಲಿ ಪ್ರಸಾರವಾಗಿದ್ದವು. ಸುದ್ದಿ ತಿಳಿದು ಮಠದ ಎದುರು ಜಮಾಯಿಸಿದ ಗ್ರಾಮಸ್ಥರು ಹಾಗೂ ಭಕ್ತರು ಮಠದೊಳಕ್ಕೆ ನುಗ್ಗಲು ಪ್ರಯತ್ನಿಸಿದರು. ಈ ವೇಳೆ ಪೊಲೀಸರು ಅವರನ್ನು ತಡೆದರು. ಇದರಿಂದ ಭಕ್ತರು ಮತ್ತು ಪೊಲೀಸರ ನಡುವೆ ವಾಗ್ದಾದ ನಡೆಯಿತು.

ಮಠಕ್ಕೆ ಸೇರಿದ ಆಸ್ತಿಯನ್ನು ಸ್ವಾಮೀಜಿ ಮಾರಿಕೊಂಡಿದ್ದಾರೆ ಎಂದೂ ಪ್ರತಿಭಟನಾನಿರತರು ಆರೋಪಿಸಿದ್ದಾರೆ.

ಇರ್ತಾರಾ ಮೋದಿ? ಬರ್ತಾರಾ ರಾಹುಲ್?

ಲೋಕಸಭೆ ಫಲಿತಾಂಶಕ್ಕಾಗಿ ವಿಶ್ವವೇ ಬೆರಗುಗಣ್ಣಿನಿಂದ ಕಾಯುತ್ತಿದೆ. ನರೇಂದ್ರ ಮೋದಿ ಗೆಲ್ತಾರಾ? ರಾಹುಲ್‌ ಗಾಂಧಿ ಬರ್ತಾರಾ? ರಾಜಕಾರಣದ ಕ್ಷಣಕ್ಷಣದ ಮಾಹಿತಿ, ತಾಜಾ ಅಪ್‌ಡೇಟ್‌ಗಳಿಗಾಗಿ www.prajavani.net/prajamatha ನೋಡಿ.

ಫೇಸ್‌ಬುಕ್‌ನಲ್ಲಿ ನಮ್ಮನ್ನು ಲೈಕ್ ಮಾಡಿ ಅಥವಾ ಟ್ವಿಟರ್, ಯೂಟ್ಯೂಬ್, ಇನ್‌ಸ್ಟಾಗ್ರಾಂನಲ್ಲಿ ಫಾಲೊ ಮಾಡಿ.

ತ್ವರಿತ ಸುದ್ದಿ, ನಿಖರ ವಿಶ್ಲೇಷಣೆಗೆ www.prajavani.net ಓದಿ. 'ಪ್ರಜಾವಾಣಿ' ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry