ರಾಮನಗರ ತಹಶೀಲ್ದಾರ್‌ ಕಚೇರಿ ಕರೆಂಟ್‌ ಕಟ್

ಗುರುವಾರ , ಜೂನ್ 27, 2019
23 °C
ಜನರ ಪರದಾಟ

ರಾಮನಗರ ತಹಶೀಲ್ದಾರ್‌ ಕಚೇರಿ ಕರೆಂಟ್‌ ಕಟ್

Published:
Updated:
ರಾಮನಗರ ತಹಶೀಲ್ದಾರ್‌ ಕಚೇರಿ ಕರೆಂಟ್‌ ಕಟ್

ರಾಮನಗರ: ಇಲ್ಲಿನ ಮಿನಿ ವಿಧಾನಸೌಧದಲ್ಲಿ ಗುರುವಾರ ಬೆಳಿಗ್ಗೆಯಿಂದ ವಿದ್ಯುತ್ ಸಂಪರ್ಕ ಕಡಿತಗೊಂಡಿದ್ದು, ಜನರು ಪರದಾಡತೊಡಗಿದ್ದಾರೆ.ತಾಲ್ಲೂಕು ಆಡಳಿತವು ವಿದ್ಯುತ್ ಬಿಲ್ ಪಾವತಿಸದ ಕಾರಣ ಬೆಸ್ಕಾಂ ಸಿಬ್ಬಂದಿ ವಿದ್ಯುತ್ ಸಂಪರ್ಕ ಕಡಿತಗೊಳಿಸಿದ್ದಾರೆ.ಇದರಿಂದಾಗಿ ಪಹಣಿ, ಭೂದಾಖಲಾತಿಗಳು, ಸಕಾಲ‌ ಸೇವೆಗಳು ಸೇರಿದಂತೆ ಹಲವು ಸೇವೆಗಳು ಸೇರಿದಂತೆ ಹಲವು ಸೇವೆಗಳು ಸ್ಥಗಿತಗೊಂಡಿವೆ. ಇದರಿಂದಾಗಿ ನೂರಾರು ಜನರು ಪರದಾಡುತ್ತಿದ್ದಾರೆ.

ವಿರಾಟ್ ಕೊಹ್ಲಿ ನಾಯಕತ್ವದ ಭಾರತ ಕ್ರಿಕೆಟ್‌ ತಂಡ ಕಪ್ ಗೆಲ್ಲುತ್ತಾ? ಐಸಿಸಿ ವಿಶ್ವಕಪ್ 2019 ಯಾರು ಗೆಲ್ಲುತ್ತಾರೆ? ಕೋಟ್ಯಂತರ ಕ್ರಿಕೆಟ್ ಪ್ರೇಮಿಗಳ ನಿರೀಕ್ಷೆಗೆ ಉತ್ತರ ಸಿಗುವ ಕಾಲ ಬಂದಿದೆ. ವಿಶ್ವಕಪ್ ಕ್ರಿಕೆಟ್‌ನ ಸ್ಕೋರ್ ಅಪ್‌ಡೇಟ್ಸ್‌, ಮ್ಯಾಚ್‌ಗಳ ವರದಿ, ವಿಶ್ವಕಪ್ ಕ್ರಿಕೆಟ್ ಹೆಜ್ಜೆ ಗುರುತು, ಆಟಗಾರರ ಸಂದರ್ಶನ, ವೇಳಾಪಟ್ಟಿ ತಿಳಿದುಕೊಳ್ಳಲು www.prajavani.net ಜಾಲತಾಣಕ್ಕೆ ಭೇಟಿ ನೀಡಿ. ಕ್ರೀಡಾಪ್ರೇಮಿಗಳ ನೆಚ್ಚಿನ ಆಯ್ಕೆ ‘ಪ್ರಜಾವಾಣಿ’. ಇದು ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry