ಕ್ಷಮೆಯಾಚಿಸಿದ ಇಮ್ರಾನ್‌ ಖಾನ್‌

ಸೋಮವಾರ, ಜೂನ್ 17, 2019
31 °C

ಕ್ಷಮೆಯಾಚಿಸಿದ ಇಮ್ರಾನ್‌ ಖಾನ್‌

Published:
Updated:

ಇಸ್ಲಾಮಾಬಾದ್‌: ನಿಂದನೆ ಪ್ರಕರಣದ ಆರೋಪ ಎದುರಿಸುತ್ತಿರುವ ಪಾಕಿಸ್ತಾನದ ವಿರೋಧ ಪಕ್ಷದ ನಾಯಕ ಇಮ್ರಾನ್‌ ಖಾನ್‌ ಅವರು ಗುರುವಾರ ಚುನಾವಣಾ ಆಯೋಗದ ಕ್ಷಮೆ ಯಾಚಿಸಿದ್ದಾರೆ.

ಜಾಮೀನುರಹಿತ ಬಂಧನ ವಾರಂಟ್‌ ಹೊರಡಿಸಿದ್ದ ನ್ಯಾಯಾಲಯ ಈ ತಿಂಗಳ 26ರ ಒಳಗೆ ಹಾಜರಾಗುವಂತೆ ಸೂಚಿಸಿತ್ತು. ಇದರ ಬೆನ್ನಲ್ಲೇ ಇಮ್ರಾನ್‌ ಖಾನ್‌ ಕ್ಷಮೆಯಾಚಿಸಿದ್ದಾರೆ. ಆಯೋಗವನ್ನು ಟೀಕೆ ಮಾಡಿದ ಕಾರಣ ಅವರ ವಿರುದ್ಧ ಎರಡು ನಿಂದನೆ ಪ್ರಕರಣಗಳು ದಾಖಲಾಗಿದ್ದವು.

ವಿರಾಟ್ ಕೊಹ್ಲಿ ನಾಯಕತ್ವದ ಭಾರತ ಕ್ರಿಕೆಟ್‌ ತಂಡ ಕಪ್ ಗೆಲ್ಲುತ್ತಾ? ಐಸಿಸಿ ವಿಶ್ವಕಪ್ 2019 ಯಾರು ಗೆಲ್ಲುತ್ತಾರೆ? ಕೋಟ್ಯಂತರ ಕ್ರಿಕೆಟ್ ಪ್ರೇಮಿಗಳ ನಿರೀಕ್ಷೆಗೆ ಉತ್ತರ ಸಿಗುವ ಕಾಲ ಬಂದಿದೆ. ವಿಶ್ವಕಪ್ ಕ್ರಿಕೆಟ್‌ನ ಸ್ಕೋರ್ ಅಪ್‌ಡೇಟ್ಸ್‌, ಮ್ಯಾಚ್‌ಗಳ ವರದಿ, ವಿಶ್ವಕಪ್ ಕ್ರಿಕೆಟ್ ಹೆಜ್ಜೆ ಗುರುತು, ಆಟಗಾರರ ಸಂದರ್ಶನ, ವೇಳಾಪಟ್ಟಿ ತಿಳಿದುಕೊಳ್ಳಲು www.prajavani.net ಜಾಲತಾಣಕ್ಕೆ ಭೇಟಿ ನೀಡಿ. ಕ್ರೀಡಾಪ್ರೇಮಿಗಳ ನೆಚ್ಚಿನ ಆಯ್ಕೆ ‘ಪ್ರಜಾವಾಣಿ’. ಇದು ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry