ಬೌಲರ್‌ಗಳು ಗೆಲುವು ಸುಲಭ ಮಾಡಿದರು

ಸೋಮವಾರ, ಜೂನ್ 17, 2019
31 °C
ಭಾರತ ತಂಡದ ಆಟಗಾರ ಶಿಖರ್‌ ಧವನ್‌ ಅನಿಸಿಕೆ

ಬೌಲರ್‌ಗಳು ಗೆಲುವು ಸುಲಭ ಮಾಡಿದರು

Published:
Updated:
ಬೌಲರ್‌ಗಳು ಗೆಲುವು ಸುಲಭ ಮಾಡಿದರು

ಪುಣೆ: ‘ನ್ಯೂಜಿಲೆಂಡ್‌ ವಿರು ದ್ಧದ ಎರಡನೇ ಏಕದಿನ ಪಂದ್ಯದಲ್ಲಿ ನಮ್ಮ ಬೌಲರ್‌ಗಳು ಮಿಂಚಿನ ದಾಳಿ ನಡೆಸಿದರು. ಹೀಗಾಗಿ ಗೆಲುವಿನ ಹಾದಿ ಸುಗಮವಾಯಿತು’ ಎಂದು ಭಾರತ ತಂಡದ ಆಟಗಾರ ಶಿಖರ್‌ ಧವನ್‌ ಹೇಳಿದ್ದಾರೆ.

ಮಹಾರಾಷ್ಟ್ರ ಕ್ರಿಕೆಟ್‌ ಸಂಸ್ಥೆ ಅಂಗಳದಲ್ಲಿ ಬುಧವಾರ ಹೊನಲು ಬೆಳ ಕಿನಲ್ಲಿ ನಡೆದಿದ್ದ ಪಂದ್ಯದಲ್ಲಿ ವಿರಾಟ್‌ ಕೊಹ್ಲಿ ಬಳಗ‌ 6 ವಿಕೆಟ್‌ಗಳಿಂದ ಗೆದ್ದಿತ್ತು. ಹೀಗಾಗಿ 3 ಪಂದ್ಯಗಳ ಸರಣಿ 1–1ರಲ್ಲಿ ಸಮಬಲವಾಗಿತ್ತು. ಈ ಪಂದ್ಯದಲ್ಲಿ ಧವನ್‌ 68ರನ್‌ ಗಳಿಸಿ ಮಿಂಚಿದ್ದರು.

‘ಪುಣೆ ಪಂದ್ಯದ ಗೆಲುವಿನ ಶ್ರೇಯ ಬೌಲರ್‌ಗಳಿಗೆ ಸಲ್ಲಬೇಕು’ ಎಂದು ಶಿಖರ್‌ ಧವನ್ ಹೇಳಿದರು.

ವಿರಾಟ್ ಕೊಹ್ಲಿ ನಾಯಕತ್ವದ ಭಾರತ ಕ್ರಿಕೆಟ್‌ ತಂಡ ಕಪ್ ಗೆಲ್ಲುತ್ತಾ? ಐಸಿಸಿ ವಿಶ್ವಕಪ್ 2019 ಯಾರು ಗೆಲ್ಲುತ್ತಾರೆ? ಕೋಟ್ಯಂತರ ಕ್ರಿಕೆಟ್ ಪ್ರೇಮಿಗಳ ನಿರೀಕ್ಷೆಗೆ ಉತ್ತರ ಸಿಗುವ ಕಾಲ ಬಂದಿದೆ. ವಿಶ್ವಕಪ್ ಕ್ರಿಕೆಟ್‌ನ ಸ್ಕೋರ್ ಅಪ್‌ಡೇಟ್ಸ್‌, ಮ್ಯಾಚ್‌ಗಳ ವರದಿ, ವಿಶ್ವಕಪ್ ಕ್ರಿಕೆಟ್ ಹೆಜ್ಜೆ ಗುರುತು, ಆಟಗಾರರ ಸಂದರ್ಶನ, ವೇಳಾಪಟ್ಟಿ ತಿಳಿದುಕೊಳ್ಳಲು www.prajavani.net ಜಾಲತಾಣಕ್ಕೆ ಭೇಟಿ ನೀಡಿ. ಕ್ರೀಡಾಪ್ರೇಮಿಗಳ ನೆಚ್ಚಿನ ಆಯ್ಕೆ ‘ಪ್ರಜಾವಾಣಿ’. ಇದು ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry