‘ನವೆಂಬರ್‌ನಲ್ಲಿ ಕನ್ನಡ ಚಿತ್ರಗಳಷ್ಟೇ ಪ್ರದರ್ಶನಗೊಳ್ಳಲಿ’

ಮಂಗಳವಾರ, ಜೂನ್ 25, 2019
26 °C

‘ನವೆಂಬರ್‌ನಲ್ಲಿ ಕನ್ನಡ ಚಿತ್ರಗಳಷ್ಟೇ ಪ್ರದರ್ಶನಗೊಳ್ಳಲಿ’

Published:
Updated:
‘ನವೆಂಬರ್‌ನಲ್ಲಿ ಕನ್ನಡ ಚಿತ್ರಗಳಷ್ಟೇ ಪ್ರದರ್ಶನಗೊಳ್ಳಲಿ’

ಬೆಂಗಳೂರು: ‘ನವೆಂಬರ್ ತಿಂಗಳಿನಲ್ಲಿ ರಾಜ್ಯದ ಎಲ್ಲ ಚಿತ್ರಮಂದಿರ ಮತ್ತು ಮಾಲ್‌ಗಳಲ್ಲಿ ಕನ್ನಡ ಚಿತ್ರಗಳನ್ನು ಮಾತ್ರ ಪ್ರದರ್ಶನ ಮಾಡಬೇಕು’ ಎಂದು ಕರ್ನಾಟಕ ಸಂಘಟನೆಗಳ ಒಕ್ಕೂಟದ ಅಧ್ಯಕ್ಷ ಎಚ್‌.ಬಿ. ನಾಗೇಶ್‌ ಅವರು ಚಿತ್ರಮಂದಿರಗಳ ಮಾಲೀಕರಿಗೆ ಮನವಿ ಮಾಡಿದರು.

ಗುರುವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ರಾಜ್ಯದ ಅನೇಕ ಚಿತ್ರಮಂದಿರಗಳಲ್ಲಿ ವರ್ಷಪೂರ್ತಿ ಪರಭಾಷೆ ಚಿತ್ರಗಳು ಪ್ರದರ್ಶನಗೊಳ್ಳುತ್ತವೆ. ಕಡೆಯ ಪಕ್ಷ ಒಂದು ತಿಂಗಳಾದರೂ ಕಡ್ಡಾಯವಾಗಿ ಕನ್ನಡ ಚಿತ್ರಗಳನ್ನು ಪ್ರದರ್ಶನ ಮಾಡುವ ಮೂಲಕ ಕನ್ನಡ ‌ಕಟ್ಟುವ ಕಾರ್ಯ ಮಾಡಬೇಕು’ ಎಂದು ಒತ್ತಾಯಿಸಿದರು.

ವಿರಾಟ್ ಕೊಹ್ಲಿ ನಾಯಕತ್ವದ ಭಾರತ ಕ್ರಿಕೆಟ್‌ ತಂಡ ಕಪ್ ಗೆಲ್ಲುತ್ತಾ? ಐಸಿಸಿ ವಿಶ್ವಕಪ್ 2019 ಯಾರು ಗೆಲ್ಲುತ್ತಾರೆ? ಕೋಟ್ಯಂತರ ಕ್ರಿಕೆಟ್ ಪ್ರೇಮಿಗಳ ನಿರೀಕ್ಷೆಗೆ ಉತ್ತರ ಸಿಗುವ ಕಾಲ ಬಂದಿದೆ. ವಿಶ್ವಕಪ್ ಕ್ರಿಕೆಟ್‌ನ ಸ್ಕೋರ್ ಅಪ್‌ಡೇಟ್ಸ್‌, ಮ್ಯಾಚ್‌ಗಳ ವರದಿ, ವಿಶ್ವಕಪ್ ಕ್ರಿಕೆಟ್ ಹೆಜ್ಜೆ ಗುರುತು, ಆಟಗಾರರ ಸಂದರ್ಶನ, ವೇಳಾಪಟ್ಟಿ ತಿಳಿದುಕೊಳ್ಳಲು www.prajavani.net ಜಾಲತಾಣಕ್ಕೆ ಭೇಟಿ ನೀಡಿ. ಕ್ರೀಡಾಪ್ರೇಮಿಗಳ ನೆಚ್ಚಿನ ಆಯ್ಕೆ ‘ಪ್ರಜಾವಾಣಿ’. ಇದು ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry