ಗಾಂಜಾ ಒಯ್ಯುತ್ತಿದ್ದ ಯುವಕರ ಸೆರೆ

ಶುಕ್ರವಾರ, ಜೂನ್ 21, 2019
22 °C

ಗಾಂಜಾ ಒಯ್ಯುತ್ತಿದ್ದ ಯುವಕರ ಸೆರೆ

Published:
Updated:

ಶಿಕಾರಿಪುರ: ಗಾಂಜಾ ಕೊಂಡೊಯ್ಯುತ್ತಿದ್ದ ಬೆಂಗಳೂರಿನ ಯುವಕರನ್ನು ತಾಲ್ಲೂಕಿನ ಚಿಕ್ಕಕಲವತ್ತಿ ಗ್ರಾಮದಲ್ಲಿ ಬುಧವಾರ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಬೆಂಗಳೂರಿನ ಸಂಕೇತ್‌ಗೌಡ, ಸೂರಜ್, ದೀವಿತ್‌, ವಿನೋದ್‌ ಹಾಗೂ ತಾಲ್ಲೂಕಿನ ಚಿಕ್ಕಕಲವತ್ತಿ ಗ್ರಾಮದ ಬೆಟಗಿರಿ ಗಿರೀಶ್‌ ಬಂಧಿತ ಆರೋಪಿಗಳಾಗಿದ್ದಾರೆ. ಡಿವೈಎಸ್‌ಪಿ ಸುಧಾಕರ್‌ನಾಯ್ಕ್‌ ನೇತೃತ್ವದ ತಂಡ ದಾಳಿ ನಡೆಸಿ ₹ 14,500 ಮೌಲ್ಯದ ಗಾಂಜಾ, ಮೊಬೈಲ್‌ ಹಾಗೂ ಕಾರನ್ನು ವಶಪಡಿಸಿಕೊಂಡಿದೆ. ಆರೋಪಿಗಳಲ್ಲಿ ಎಂಜಿನಿಯರ್‌ ವ್ಯಾಸಂಗ ಮಾಡುತ್ತಿರುವವರು ಹಾಗೂ ಎಂಜಿನಿಯರಿಂಗ್‌ ಪದವಿ ಪಡೆದವರು ಇದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ವಿರಾಟ್ ಕೊಹ್ಲಿ ನಾಯಕತ್ವದ ಭಾರತ ಕ್ರಿಕೆಟ್‌ ತಂಡ ಕಪ್ ಗೆಲ್ಲುತ್ತಾ? ಐಸಿಸಿ ವಿಶ್ವಕಪ್ 2019 ಯಾರು ಗೆಲ್ಲುತ್ತಾರೆ? ಕೋಟ್ಯಂತರ ಕ್ರಿಕೆಟ್ ಪ್ರೇಮಿಗಳ ನಿರೀಕ್ಷೆಗೆ ಉತ್ತರ ಸಿಗುವ ಕಾಲ ಬಂದಿದೆ. ವಿಶ್ವಕಪ್ ಕ್ರಿಕೆಟ್‌ನ ಸ್ಕೋರ್ ಅಪ್‌ಡೇಟ್ಸ್‌, ಮ್ಯಾಚ್‌ಗಳ ವರದಿ, ವಿಶ್ವಕಪ್ ಕ್ರಿಕೆಟ್ ಹೆಜ್ಜೆ ಗುರುತು, ಆಟಗಾರರ ಸಂದರ್ಶನ, ವೇಳಾಪಟ್ಟಿ ತಿಳಿದುಕೊಳ್ಳಲು www.prajavani.net ಜಾಲತಾಣಕ್ಕೆ ಭೇಟಿ ನೀಡಿ. ಕ್ರೀಡಾಪ್ರೇಮಿಗಳ ನೆಚ್ಚಿನ ಆಯ್ಕೆ ‘ಪ್ರಜಾವಾಣಿ’. ಇದು ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry