ಭಾನುವಾರ, 5 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೇಸರಿಸಿಕೊಂಡ ದುಲ್ಕರ್

Last Updated 27 ಅಕ್ಟೋಬರ್ 2017, 19:30 IST
ಅಕ್ಷರ ಗಾತ್ರ

‘ನನ್ನ ಹೆಸರನ್ನು ತುಂಬಾ ಜನ ತಪ್ಪಾಗಿ ಓದುತ್ತಿದ್ದರು, ತಪ್ಪಾಗಿ ಕರೆಯುತ್ತಿದ್ದರು. ಬಾಲ್ಯದಲ್ಲಿ ಈ ವಿಚಾರವಾಗಿ ನಾನು ಸಾಕಷ್ಟು ಕಷ್ಟಪಟ್ಟೆ, ಬೇಸರಿಸಿಕೊಂಡೆ’ ಹೀಗೆ ಹೇಳಿಕೊಂಡವರು ನಟ ದುಲ್ಕರ್ ಸಲ್ಮಾನ್.

ಯುಟ್ಯೂಬ್‌ನಲ್ಲಿ ಪ್ರಸಾರವಾಗುವ ‘ಸನ್‌ ಆಫ್‌ ಅಭೀಶ್’ ಹಾಸ್ಯ ಕಾರ್ಯಕ್ರಮದಲ್ಲಿ ತಮ್ಮನ್ನು ತಾವೇ ಗೇಲಿ ಮಾಡಿಕೊಳ್ಳುತ್ತಾ ಬೇಸರವನ್ನು ವ್ಯಕ್ತಪಡಿಸಿದ್ದಾರೆ ದುಲ್ಕರ್.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT