ಆಗುಂಬೆ ಘಾಟಿ: ಮಂಗಗಳ ಮಾರಣ ಹೋಮ

ಗುರುವಾರ , ಜೂನ್ 20, 2019
31 °C

ಆಗುಂಬೆ ಘಾಟಿ: ಮಂಗಗಳ ಮಾರಣ ಹೋಮ

Published:
Updated:

ಹೆಬ್ರಿ: ಹೆಬ್ರಿ ಸೋಮೇಶ್ವರ ವನ್ಯಜೀವಿ ಇಲಾಖೆ ವ್ಯಾಪ್ತಿಗೆ ಒಳಪಡುವ ಆಗುಂಬೆ ಘಾಟಿಯಲ್ಲಿ ಮಂಗಗಳನ್ನು ಹಿಡಿದು ತಂದು ವಿಷ ಹಾಕಿ ಕೊಂದಿರುವುದು ಗುರುವಾರ ಬೆಳಕಿಗೆ ಬಂದಿದೆ.

ಸುದ್ದಿ ತಿಳಿದ ಸೋಮೇಶ್ವರ ವನ್ಯಜೀವಿ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿದಾಗ ಮಂಗಗಳು ಜೀವನ್ಮರಣ ಹೋರಾಟ ನಡೆಸುತ್ತಿದ್ದುದು ಕಂಡುಬಂತು. ಸ್ಥಳೀಯರು ಮತ್ತು ಇಲಾಖೆ ಸಿಬ್ಬಂದಿ ಬದುಕಿಸಲು ಮಾಡಿದ ಪ್ರಯತ್ನ ಫಲ ನೀಡಲಿಲ್ಲ. ಇತ್ತೀಚೆಗೆ ಕಬ್ಬಿನಾಲೆಯಲ್ಲೂ ಇಂತಹ ಘಟನೆ ನಡೆದಿತ್ತು.

ವಿರಾಟ್ ಕೊಹ್ಲಿ ನಾಯಕತ್ವದ ಭಾರತ ಕ್ರಿಕೆಟ್‌ ತಂಡ ಕಪ್ ಗೆಲ್ಲುತ್ತಾ? ಐಸಿಸಿ ವಿಶ್ವಕಪ್ 2019 ಯಾರು ಗೆಲ್ಲುತ್ತಾರೆ? ಕೋಟ್ಯಂತರ ಕ್ರಿಕೆಟ್ ಪ್ರೇಮಿಗಳ ನಿರೀಕ್ಷೆಗೆ ಉತ್ತರ ಸಿಗುವ ಕಾಲ ಬಂದಿದೆ. ವಿಶ್ವಕಪ್ ಕ್ರಿಕೆಟ್‌ನ ಸ್ಕೋರ್ ಅಪ್‌ಡೇಟ್ಸ್‌, ಮ್ಯಾಚ್‌ಗಳ ವರದಿ, ವಿಶ್ವಕಪ್ ಕ್ರಿಕೆಟ್ ಹೆಜ್ಜೆ ಗುರುತು, ಆಟಗಾರರ ಸಂದರ್ಶನ, ವೇಳಾಪಟ್ಟಿ ತಿಳಿದುಕೊಳ್ಳಲು www.prajavani.net ಜಾಲತಾಣಕ್ಕೆ ಭೇಟಿ ನೀಡಿ. ಕ್ರೀಡಾಪ್ರೇಮಿಗಳ ನೆಚ್ಚಿನ ಆಯ್ಕೆ ‘ಪ್ರಜಾವಾಣಿ’. ಇದು ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry