ಇತಿಹಾಸದ ಬೆಳಕಿನಲ್ಲಿ!

ಮಂಗಳವಾರ, ಜೂನ್ 25, 2019
22 °C

ಇತಿಹಾಸದ ಬೆಳಕಿನಲ್ಲಿ!

Published:
Updated:

ನಮ್ಮ ದೊಡ್ಡಪ್ಪನವರಾದ ದಿವಂಗತ ಕೆ. ಚನ್ನಬಸವನಗೌಡರು 1959 ರಿಂದ 1976 ರವರೆಗೂ ಸತತ 18 ವರ್ಷಗಳ ಕಾಲ ಬಳ್ಳಾರಿ ಜಿಲ್ಲೆಯ ಸ್ಥಳೀಯ ಸಂಸ್ಥೆಗಳನ್ನು ಪ್ರತಿನಿಧಿಸುವ ವಿಧಾನಪರಿಷತ್ತಿನ ಸದಸ್ಯರಾಗಿದ್ದರು.

ಪರಿಷತ್ತಿಗೆ ಮೂರು ಬಾರಿ ಆಯ್ಕೆಯಾದ ಅವರು ಚುನಾವಣೆಗಾಗಿ ಮಾಡಿರುವ ಒಟ್ಟು ವೆಚ್ಚ ಐವತ್ತು ಸಾವಿರ ರೂಪಾಯಿಗಳು ಮಾತ್ರ. ಇಂದಿನ ಕಾಲದಲ್ಲಿ ಚುನಾವಣೆ ವೆಚ್ಚ ಕೋಟ್ಯಂತರ ರೂಪಾಯಿ ಆಗಿರುವಾಗ ಇತಿಹಾಸದ ಸತ್ಯ ಹೇಗೆ ಅನ್ನಿಸುತ್ತಿದೆ!?

-ಕೆ. ಬಸವನಗೌಡ, ಹಗರಿಬೊಮ್ಮನಹಳ್ಳಿ

ವಿರಾಟ್ ಕೊಹ್ಲಿ ನಾಯಕತ್ವದ ಭಾರತ ಕ್ರಿಕೆಟ್‌ ತಂಡ ಕಪ್ ಗೆಲ್ಲುತ್ತಾ? ಐಸಿಸಿ ವಿಶ್ವಕಪ್ 2019 ಯಾರು ಗೆಲ್ಲುತ್ತಾರೆ? ಕೋಟ್ಯಂತರ ಕ್ರಿಕೆಟ್ ಪ್ರೇಮಿಗಳ ನಿರೀಕ್ಷೆಗೆ ಉತ್ತರ ಸಿಗುವ ಕಾಲ ಬಂದಿದೆ. ವಿಶ್ವಕಪ್ ಕ್ರಿಕೆಟ್‌ನ ಸ್ಕೋರ್ ಅಪ್‌ಡೇಟ್ಸ್‌, ಮ್ಯಾಚ್‌ಗಳ ವರದಿ, ವಿಶ್ವಕಪ್ ಕ್ರಿಕೆಟ್ ಹೆಜ್ಜೆ ಗುರುತು, ಆಟಗಾರರ ಸಂದರ್ಶನ, ವೇಳಾಪಟ್ಟಿ ತಿಳಿದುಕೊಳ್ಳಲು www.prajavani.net ಜಾಲತಾಣಕ್ಕೆ ಭೇಟಿ ನೀಡಿ. ಕ್ರೀಡಾಪ್ರೇಮಿಗಳ ನೆಚ್ಚಿನ ಆಯ್ಕೆ ‘ಪ್ರಜಾವಾಣಿ’. ಇದು ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry