ಮದ್ಯ ನಿಷೇಧಿಸಲು ಆಗ್ರಹ: ರಾಜ್ಯಮಟ್ಟದ ಸಮಾವೇಶ ನಾಳೆ

ಗುರುವಾರ , ಜೂನ್ 20, 2019
26 °C

ಮದ್ಯ ನಿಷೇಧಿಸಲು ಆಗ್ರಹ: ರಾಜ್ಯಮಟ್ಟದ ಸಮಾವೇಶ ನಾಳೆ

Published:
Updated:
ಮದ್ಯ ನಿಷೇಧಿಸಲು ಆಗ್ರಹ: ರಾಜ್ಯಮಟ್ಟದ ಸಮಾವೇಶ ನಾಳೆ

ರಾಯಚೂರು: ರಾಜ್ಯದಲ್ಲಿ ಮದ್ಯ ಮಾರಾಟ ನಿಷೇಧಿಸುವಂತೆ ಒತ್ತಾಯಿಸಿ ರಾಯಚೂರಿನಲ್ಲಿ ಅ.29 ರಂದು ರಾಜ್ಯಮಟ್ಟದ ಬೃಹತ್‌ ಸಮಾವೇಶ ಏರ್ಪಡಿಸಲಾಗಿದ್ದು, 30 ಸಂಘಟನೆಗಳಿಂದ ಸುಮಾರು 50 ಸಾವಿರ ಪ್ರತಿನಿಧಿಗಳು ಭಾಗವಹಿಸುತ್ತಿದ್ದಾರೆ.

ಪರಿಸರ ಹೋರಾಟಗಾರ್ತಿ ಮೇಧಾ ಪಾಟ್ಕರ್‌, ಸಿರಿಗೆರೆ ತರಳುಬಾಳು ಮಠದ ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿ, ಬೀದರ್‌ನ ಬಸವ ಸೇವಾ ಪ್ರತಿಷ್ಠಾನದ ಗಂಗಾಂಬಿಕ ಅಕ್ಕ, ಆಳಂದ ಮಹಿಳಾಪರ ಹೋರಾಟಗಾರ್ತಿ ಸಿಸ್ಟರ್‌ ಟೀನಾ, ಇಳಕಲ್‌ನ ಪ್ರಗತಿಪರ ಚಿಂತಕ ಲಾಲ್‌ಹುಸೇನ್‌ ಕಂದಗಲ್‌ ಅವರು ಅತಿಥಿಗಳಾಗಿ ಪಾಲ್ಗೊಳ್ಳುತ್ತಿದ್ದಾರೆ.

ನಗರದಲ್ಲಿ ಬೃಹತ್‌ ರ್‍ಯಾಲಿ ನಡೆಸಿ ಎಲ್ಲ ರಾಜಕೀಯ ಪಕ್ಷಗಳ ಪ್ರತಿನಿಧಿಗಳಿಗೆ ಮನವಿ ಸಲ್ಲಿಸಲಾಗುವುದು ಎಂದು ಸಮಾವೇಶ ಆಯೋಜಿಸಿರುವ ಮದ್ಯ ನಿಷೇಧ ಆಂದೋಲನ ಕರ್ನಾಟಕದ ಪದಾಧಿಕಾರಿಗಳು ‘ಪ್ರಜಾವಾಣಿ’ಗೆ ಎಂದು ತಿಳಿಸಿದರು.

ವಿರಾಟ್ ಕೊಹ್ಲಿ ನಾಯಕತ್ವದ ಭಾರತ ಕ್ರಿಕೆಟ್‌ ತಂಡ ಕಪ್ ಗೆಲ್ಲುತ್ತಾ? ಐಸಿಸಿ ವಿಶ್ವಕಪ್ 2019 ಯಾರು ಗೆಲ್ಲುತ್ತಾರೆ? ಕೋಟ್ಯಂತರ ಕ್ರಿಕೆಟ್ ಪ್ರೇಮಿಗಳ ನಿರೀಕ್ಷೆಗೆ ಉತ್ತರ ಸಿಗುವ ಕಾಲ ಬಂದಿದೆ. ವಿಶ್ವಕಪ್ ಕ್ರಿಕೆಟ್‌ನ ಸ್ಕೋರ್ ಅಪ್‌ಡೇಟ್ಸ್‌, ಮ್ಯಾಚ್‌ಗಳ ವರದಿ, ವಿಶ್ವಕಪ್ ಕ್ರಿಕೆಟ್ ಹೆಜ್ಜೆ ಗುರುತು, ಆಟಗಾರರ ಸಂದರ್ಶನ, ವೇಳಾಪಟ್ಟಿ ತಿಳಿದುಕೊಳ್ಳಲು www.prajavani.net ಜಾಲತಾಣಕ್ಕೆ ಭೇಟಿ ನೀಡಿ. ಕ್ರೀಡಾಪ್ರೇಮಿಗಳ ನೆಚ್ಚಿನ ಆಯ್ಕೆ ‘ಪ್ರಜಾವಾಣಿ’. ಇದು ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry