ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಿ.ಎಸ್ಸಿ ವಿದ್ಯಾರ್ಥಿಗಳಿಗೆ ಎಂಜಿನಿಯರಿಂಗ್ ಪ್ರವೇಶ

Last Updated 27 ಅಕ್ಟೋಬರ್ 2017, 19:51 IST
ಅಕ್ಷರ ಗಾತ್ರ

ಬೆಂಗಳೂರು: ಡಿಪ್ಲೊಮಾ ಕೋಟಾದ ಸೀಟು ಹಂಚಿಕೆಯ ನಂತರ ಉಳಿದಿರುವ ಎಂಜಿನಿಯರಿಂಗ್ ಸೀಟುಗಳನ್ನು ಬಿ.ಎಸ್ಸಿ ಎರಡನೇ ವರ್ಷದ ಅಥವಾ ಮೂರನೇ ಸೆಮಿಸ್ಟರ್‌ ವಿದ್ಯಾರ್ಥಿಗಳಿಗೆ ಹಂಚಿಕೆ ಮಾಡುವ ಪ್ರಕ್ರಿಯೆ ಆರಂಭವಾಗಿದೆ.

ಆಸಕ್ತ ಅಭ್ಯರ್ಥಿಗಳು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ವೆಬ್‌ಸೈಟ್‌ನಿಂದ (http://kea.kar,nic.in) ಇದೇ 30ರೊಳಗೆ ಅರ್ಜಿಗಳನ್ನು ಡೌನ್‌ಲೋಡ್ ಮಾಡಿಕೊಂಡು ಸಲ್ಲಿಸಬೇಕು. ಇದೇ 31ರಂದು ದಾಖಲಾತಿಗಳ ಪರಿಶೀಲನೆ ನಡೆಸಲಾಗುತ್ತದೆ. ಅದೇ ದಿನ ಸೀಟು ಹಂಚಿಕೆಯನ್ನೂ ಮಾಡಲಾಗುವುದು ಎಂದು ಪ್ರಕಟಣೆ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT