ಚಾಮುಂಡೇಶ್ವರಿ ಗರ್ಭಗುಡಿ ಬಾಗಿಲಿಗೆ ಚಿನ್ನದ ಪಟ್ಟಿ ಕಾಣಿಕೆ

ಬುಧವಾರ, ಜೂನ್ 26, 2019
22 °C

ಚಾಮುಂಡೇಶ್ವರಿ ಗರ್ಭಗುಡಿ ಬಾಗಿಲಿಗೆ ಚಿನ್ನದ ಪಟ್ಟಿ ಕಾಣಿಕೆ

Published:
Updated:
ಚಾಮುಂಡೇಶ್ವರಿ ಗರ್ಭಗುಡಿ ಬಾಗಿಲಿಗೆ ಚಿನ್ನದ ಪಟ್ಟಿ ಕಾಣಿಕೆ

ಮೈಸೂರು: ಬೆಂಗಳೂರಿನ ಬಿಟಿಎಂ ಲೇಔಟ್‌ ನಿವಾಸಿ ಜಯಶ್ರೀ ಶ್ರೀಧರ್‌ ಅವರು ಚಾಮುಂಡೇಶ್ವರಿ ದೇವಸ್ಥಾನದ ಗರ್ಭಗುಡಿಯ ಬೆಳ್ಳಿಯ ಬಾಗಿಲಿಗೆ ಚಿನ್ನದ ಪಟ್ಟಿ ಅರ್ಪಿಸಿದ್ದಾರೆ.

ಚಿನ್ನದ ಪಟ್ಟಿಯ ಮೌಲ್ಯ ಸುಮಾರು ₹ 26 ಲಕ್ಷ ಎಂದು ಮೂಲಗಳು ತಿಳಿಸಿವೆ.

‘1987ರಲ್ಲಿ ನಾನು ವಕೀಲ ವೃತ್ತಿ ಆರಂಭಿಸಿದ್ದೆ. ಚಾಮುಂಡಿ ದೇವಿಗೆ ಶಾಶ್ವತ ಕಾಣಿಕೆ ನೀಡಬೇಕು ಎಂದು ಆ ಸಂದರ್ಭದಲ್ಲೇ ನಿರ್ಧರಿಸಿದ್ದೆ. ಪತಿ ಹಾಗೂ ಕುಟುಂಬದ ಸದಸ್ಯರ ಸಹಕಾರದಿಂದ ದೊಡ್ಡ ಕಾಣಿಕೆ ನೀಡಲು ಸಾಧ್ಯವಾಗಿದೆ’ ಎಂದು ಜಯಶ್ರೀ ಪ್ರತಿಕ್ರಿಯಿಸಿದ್ದಾರೆ.

ವಿರಾಟ್ ಕೊಹ್ಲಿ ನಾಯಕತ್ವದ ಭಾರತ ಕ್ರಿಕೆಟ್‌ ತಂಡ ಕಪ್ ಗೆಲ್ಲುತ್ತಾ? ಐಸಿಸಿ ವಿಶ್ವಕಪ್ 2019 ಯಾರು ಗೆಲ್ಲುತ್ತಾರೆ? ಕೋಟ್ಯಂತರ ಕ್ರಿಕೆಟ್ ಪ್ರೇಮಿಗಳ ನಿರೀಕ್ಷೆಗೆ ಉತ್ತರ ಸಿಗುವ ಕಾಲ ಬಂದಿದೆ. ವಿಶ್ವಕಪ್ ಕ್ರಿಕೆಟ್‌ನ ಸ್ಕೋರ್ ಅಪ್‌ಡೇಟ್ಸ್‌, ಮ್ಯಾಚ್‌ಗಳ ವರದಿ, ವಿಶ್ವಕಪ್ ಕ್ರಿಕೆಟ್ ಹೆಜ್ಜೆ ಗುರುತು, ಆಟಗಾರರ ಸಂದರ್ಶನ, ವೇಳಾಪಟ್ಟಿ ತಿಳಿದುಕೊಳ್ಳಲು www.prajavani.net ಜಾಲತಾಣಕ್ಕೆ ಭೇಟಿ ನೀಡಿ. ಕ್ರೀಡಾಪ್ರೇಮಿಗಳ ನೆಚ್ಚಿನ ಆಯ್ಕೆ ‘ಪ್ರಜಾವಾಣಿ’. ಇದು ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry