ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಕ್ಷಣಾ ಸಾಮಗ್ರಿ ತಯಾರಿಗೆ ಮನವಿ

Last Updated 28 ಅಕ್ಟೋಬರ್ 2017, 19:30 IST
ಅಕ್ಷರ ಗಾತ್ರ

ನವದೆಹಲಿ: ‘ಭಾರತದಲ್ಲೇ ತಯಾರಿಸಿ’ ಅಭಿಯಾನದ ಅಡಿಯಲ್ಲಿ ಫ್ರಾನ್ಸ್‌ನ ಜತೆಗೂಡಿ ಭಾರತದಲ್ಲೇ ರಕ್ಷಣಾ ಸಾಮಗ್ರಿ ತಯಾರಿಸಲು ಭಾರತ ಉತ್ಸುಕವಾಗಿದೆ’ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಫ್ರಾನ್ಸ್ ರಕ್ಷಣಾ ಸಚಿವೆ ಫ್ಲಾರೆನ್ಸ್ ಪಾರ್ಲೆ ಅವರಿಗೆ ಹೇಳಿದ್ದಾರೆ.

ಭಾರತದ ಪ್ರವಾಸದಲ್ಲಿರುವ ಪಾರ್ಲೆ ಅವರು ಶನಿವಾರ ದೆಹಲಿಯಲ್ಲಿ ಮೋದಿ ಅವರನ್ನು ಭೇಟಿ ಮಾಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT