ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಧರ್ಮಸ್ಥಳಕ್ಕೆ ಆಗಮಿಸಿದ ಪ್ರಧಾನಿ ಮೋದಿ

Last Updated 29 ಅಕ್ಟೋಬರ್ 2017, 5:54 IST
ಅಕ್ಷರ ಗಾತ್ರ

ಧರ್ಮಸ್ಥಳ: ವಿಶೇಷ ವಾಯುಪಡೆ ಹೆಲಿಕಾಪ್ಟರ್ ಮೂಲಕ ಪ್ರಧಾನಿ ನರೇಂದ್ರ ಮೋದಿ ಅವರು ಬೆಳಿಗ್ಗೆ 11 ಗಂಟೆ ಸುಮಾರಿಗೆ ಧರ್ಮಸ್ಥಳಕ್ಕೆ ಆಗಮಿಸಿದರು.

ಪ್ರಧಾನಿ ಅವರನ್ನು ಕೇಂದ್ರ ಸಚಿವರುಗಳಾದ ಸದಾನಂದ ಗೌಡ ಮತ್ತು ಅನಂತ್ ಕುಮಾರ್‌ ಹಾಗೂ ರಾಜ್ಯ ಸರ್ಕಾರದ ಆಹಾರ ಸಚಿವ ಯು.ಟಿ.ಖಾದರ್ ಬರಮಾಡಿಕೊಂಡರು.

ಈ ವೇಳೆ ಮಂಗಳೂರು ಮಹಾನಗರಪಾಳಿಕೆಯ ಮೇಯರ್‌, ಬಿಜೆಪಿ ಸಂಸದರು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು. ಇಲ್ಲಿಂದ ವಿಶೇಷ ಕಾರಿನಲ್ಲಿ ಪ್ರಧಾನಿಗಳು ಮಂಜುನಾಥ ಸ್ವಾಮಿ ದೇವಾಲಯಕ್ಕೆ ತೆರಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT