ಬೀದರ್‌–ಕಲಬುರ್ಗಿ ನೂತನ ರೈಲು ಮಾರ್ಗ ಉದ್ಘಾಟನೆ; ರೈಲು ಸಂಚಾರಕ್ಕೆ ಮೋದಿ ಹಸಿರು ನಿಶಾನೆ

ಮಂಗಳವಾರ, ಜೂನ್ 18, 2019
23 °C

ಬೀದರ್‌–ಕಲಬುರ್ಗಿ ನೂತನ ರೈಲು ಮಾರ್ಗ ಉದ್ಘಾಟನೆ; ರೈಲು ಸಂಚಾರಕ್ಕೆ ಮೋದಿ ಹಸಿರು ನಿಶಾನೆ

Published:
Updated:
ಬೀದರ್‌–ಕಲಬುರ್ಗಿ ನೂತನ ರೈಲು ಮಾರ್ಗ ಉದ್ಘಾಟನೆ; ರೈಲು ಸಂಚಾರಕ್ಕೆ ಮೋದಿ ಹಸಿರು ನಿಶಾನೆ

ಬೀದರ್‌: ಬೀದರ್‌–ಕಲಬುರ್ಗಿ ನೂತನ ರೈಲು ಮಾರ್ಗ ಉದ್ಘಾಟಿಸಿದ ಪ್ರಧಾನಿ ನರೇಂದ್ರ ಮೋದಿ ಅವರು, ಬೀದರ್‌ ರೈಲು ನಿಲ್ದಾಣದಲ್ಲಿ ಬೀದರ್‌–ಕಲಬುರ್ಗಿ ರೈಲಿಗೆ ಹಸಿರು ನಿಶಾನೆ ತೋರಿಸಿದರು.

ಭಾನುವಾರ ಸಂಜೆ ನಡೆದ ಕಾರ್ಯಕ್ರಮದಲ್ಲಿ ಕೇಂದ್ರ ಸಚಿವರಾದ ಪೀಯೂಷ್‌ ಗೋಯೆಲ್‌, ಅನಂತಕುಮಾರ್‌, ರಮೇಶ ಜಿಗಜಿಣಗಿ, ಸಚಿವರಾದ ಆರ್‌.ವಿ. ದೇಶಪಾಂಡೆ, ಪ್ರಕಾಶ ಖಂಡ್ರೆ, ಸಂಸದ ಬಿ.ಎಸ್‌. ಯಡಿಯೂರಪ್ಪ ಭಾಗಿಯಾಗಿದ್ದರು.

ಬೀದರ್‌ನ ನೆಹರೂ ಕ್ರೀಡಾಂಗಣದಲ್ಲಿ ಸಾರ್ವಜನಿಕ ಸಮಾರಂಭ ಆರಂಭ ನಡೆಯುತ್ತಿದೆ.

ವಿರಾಟ್ ಕೊಹ್ಲಿ ನಾಯಕತ್ವದ ಭಾರತ ಕ್ರಿಕೆಟ್‌ ತಂಡ ಕಪ್ ಗೆಲ್ಲುತ್ತಾ? ಐಸಿಸಿ ವಿಶ್ವಕಪ್ 2019 ಯಾರು ಗೆಲ್ಲುತ್ತಾರೆ? ಕೋಟ್ಯಂತರ ಕ್ರಿಕೆಟ್ ಪ್ರೇಮಿಗಳ ನಿರೀಕ್ಷೆಗೆ ಉತ್ತರ ಸಿಗುವ ಕಾಲ ಬಂದಿದೆ. ವಿಶ್ವಕಪ್ ಕ್ರಿಕೆಟ್‌ನ ಸ್ಕೋರ್ ಅಪ್‌ಡೇಟ್ಸ್‌, ಮ್ಯಾಚ್‌ಗಳ ವರದಿ, ವಿಶ್ವಕಪ್ ಕ್ರಿಕೆಟ್ ಹೆಜ್ಜೆ ಗುರುತು, ಆಟಗಾರರ ಸಂದರ್ಶನ, ವೇಳಾಪಟ್ಟಿ ತಿಳಿದುಕೊಳ್ಳಲು www.prajavani.net ಜಾಲತಾಣಕ್ಕೆ ಭೇಟಿ ನೀಡಿ. ಕ್ರೀಡಾಪ್ರೇಮಿಗಳ ನೆಚ್ಚಿನ ಆಯ್ಕೆ ‘ಪ್ರಜಾವಾಣಿ’. ಇದು ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry