ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹಂಪಿ: ‍‍ಪಾರಂಪರಿಕ ನಡಿಗೆಗೆ ಚಾಲನೆ

Last Updated 30 ಅಕ್ಟೋಬರ್ 2017, 5:27 IST
ಅಕ್ಷರ ಗಾತ್ರ

ಹೊಸಪೇಟೆ: ಹಂಪಿ ಉತ್ಸವದ ಅಂಗವಾಗಿ ಹಮ್ಮಿಕೊಂಡಿರುವ ಪಾರಂಪರಿಕ ನಡಿಗೆಗೆ ಸೋಮವಾರ ಚಾಲನೆ ನೀಡಲಾಯಿತು.

ಹಂಪಿಯ ರಾಣಿ ಸ್ನಾನಗೃಹ ಸ್ಮಾರಕದ ಬಳಿ ಜಿಲ್ಲಾಧಿಕಾರಿ ರಾಮ್ ಪ್ರಸಾದ್ ಮನೋಹರ್ ಉದ್ಘಾಟಿಸಿದರು. ಪಾರಂಪರಿಕ ನಡಿಗೆಯಲ್ಲಿ ನೂರಾರು ಮಂದಿ ಭಾಗಿಯಾಗಿದ್ದು, ಇಲ್ಲಿನ ಸ್ಮಾರಕಗಳಿಗೆ ಭೇಟಿ ನೀಡುತ್ತಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT