ಜಾರ್ಜ್ ಅಲ್ಪಸಂಖ್ಯಾತರು ಎಂಬ ಕಾರಣಕ್ಕೆ ರಾಜೀನಾಮೆ ಕೇಳಲಾಗುತ್ತಿದೆ: ರಮಾನಾಥ ರೈ

ಭಾನುವಾರ, ಮೇ 19, 2019
32 °C

ಜಾರ್ಜ್ ಅಲ್ಪಸಂಖ್ಯಾತರು ಎಂಬ ಕಾರಣಕ್ಕೆ ರಾಜೀನಾಮೆ ಕೇಳಲಾಗುತ್ತಿದೆ: ರಮಾನಾಥ ರೈ

Published:
Updated:
ಜಾರ್ಜ್ ಅಲ್ಪಸಂಖ್ಯಾತರು ಎಂಬ ಕಾರಣಕ್ಕೆ ರಾಜೀನಾಮೆ ಕೇಳಲಾಗುತ್ತಿದೆ: ರಮಾನಾಥ ರೈ

ಮಂಗಳೂರು: ಸಚಿವ ಕೆ.ಜೆ.ಜಾರ್ಜ್‌ ಅಲ್ಪಸಂಖ್ಯಾತ ಸಮುದಾಯಕ್ಕೆ ಸೇರಿದವರು ಎಂಬ ಕಾರಣಕ್ಕೆ ಬಿಜೆಪಿ ಅವರ ರಾಜೀನಾಮೆ ಕೇಳುತ್ತಿದೆ ಎಂದು ಅರಣ್ಯ ಸಚಿವ ಬಿ.ರಮಾನಾಥ ರೈ ಆರೋಪಿಸಿದರು.

ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಭವನದಲ್ಲಿ ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಡಿವೈಎಸ್ಪಿ ಗಣಪತಿ ಪ್ರಕರಣದಲ್ಲಿ ‌ಸಿಐಡಿ ತನಿಖೆ ನಡೆದಾಗ ಜಾರ್ಜ್ ರಾಜೀನಾಮೆ ನೀಡಿದ್ದರು. ಈಗ ಸಿಬಿಐ ತನಿಖೆ ಕಾರಣಕ್ಕೆ ಮತ್ತೆ ರಾಜೀನಾಮೆ ಕೇಳುವ ‌ನೈತಿಕತೆ ಬಿಜೆಪಿಯ ಮುಖಂಡರಿಗೆ ಇಲ್ಲ ಎಂದು ಹೇಳಿದರು.

ಗಣಿ ಹಗರಣದಲ್ಲಿ ಮಾಜಿ‌ ಸಚಿವ‌ ಜಿ.ಜನಾರ್ದನ ರೆಡ್ಡಿ ಅವರನ್ನು ಸಿಬಿಐ ರಕ್ಷಿಸುತ್ತಿದೆ. ಇದಕ್ಕೆ ಕೇಂದ್ರ ಸರ್ಕಾರ ಸಿಬಿಐ ಮೇಲೆ ಪ್ರಭಾವ ಬೀರಿರುವುದು ಕಾರಣ ಎಂದು ಆರೋಪಿಸಿದರು.

ಇರ್ತಾರಾ ಮೋದಿ? ಬರ್ತಾರಾ ರಾಹುಲ್?

ಲೋಕಸಭೆ ಫಲಿತಾಂಶಕ್ಕಾಗಿ ವಿಶ್ವವೇ ಬೆರಗುಗಣ್ಣಿನಿಂದ ಕಾಯುತ್ತಿದೆ. ನರೇಂದ್ರ ಮೋದಿ ಗೆಲ್ತಾರಾ? ರಾಹುಲ್‌ ಗಾಂಧಿ ಬರ್ತಾರಾ? ರಾಜಕಾರಣದ ಕ್ಷಣಕ್ಷಣದ ಮಾಹಿತಿ, ತಾಜಾ ಅಪ್‌ಡೇಟ್‌ಗಳಿಗಾಗಿ www.prajavani.net/prajamatha ನೋಡಿ.

ಫೇಸ್‌ಬುಕ್‌ನಲ್ಲಿ ನಮ್ಮನ್ನು ಲೈಕ್ ಮಾಡಿ ಅಥವಾ ಟ್ವಿಟರ್, ಯೂಟ್ಯೂಬ್, ಇನ್‌ಸ್ಟಾಗ್ರಾಂನಲ್ಲಿ ಫಾಲೊ ಮಾಡಿ.

ತ್ವರಿತ ಸುದ್ದಿ, ನಿಖರ ವಿಶ್ಲೇಷಣೆಗೆ www.prajavani.net ಓದಿ. 'ಪ್ರಜಾವಾಣಿ' ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry