ಕುಮಟಾದಲ್ಲಿ ‘ಲೈಫ್ ಲೈನ್ ಎಕ್ಸ್‌ಪ್ರೆಸ್‌’ ಸಂಚಾರಿ ರೈಲು ಆಸ್ಪತ್ರೆ

ಭಾನುವಾರ, ಮೇ 26, 2019
28 °C

ಕುಮಟಾದಲ್ಲಿ ‘ಲೈಫ್ ಲೈನ್ ಎಕ್ಸ್‌ಪ್ರೆಸ್‌’ ಸಂಚಾರಿ ರೈಲು ಆಸ್ಪತ್ರೆ

Published:
Updated:
ಕುಮಟಾದಲ್ಲಿ ‘ಲೈಫ್ ಲೈನ್ ಎಕ್ಸ್‌ಪ್ರೆಸ್‌’ ಸಂಚಾರಿ ರೈಲು ಆಸ್ಪತ್ರೆ

ಕಾರವಾರ: ಸಂಚಾರಿ ರೈಲು ಆಸ್ಪತ್ರೆ ‘ಲೈಫ್ ಲೈನ್ ಎಕ್ಸ್‌ಪ್ರೆಸ್‌’ ಕಾರ್ಯಕ್ರಮವನ್ನು ಕೇಂದ್ರ ಕೌಶಲಾಭಿವೃದ್ಧಿ ಹಾಗೂ ಉದ್ಯಮಶೀಲತೆ ರಾಜ್ಯ ಸಚಿವ ಅನಂತಕುಮಾರ್ ಹೆಗಡೆ  ಕುಮಟಾ ರೈಲು ನಿಲ್ದಾಣದಲ್ಲಿ ಸೋಮವಾರ ಉದ್ಘಾಟಿಸಿದರು.

ಅ.31ರಿಂದ ನ.19ರವರೆಗೆ 20 ದಿನಗಳು ದೇಶದ ಹೆಸರಾಂತ ವೈದ್ಯಕೀಯ ಸಂಸ್ಥೆಗಳ ತಜ್ಞ ವೈದ್ಯರು ಈ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದು, ಸಂಪೂರ್ಣ ಉಚಿತವಾಗಿ ಆರೋಗ್ಯ ತಪಾಸಣೆ, ಶಸ್ತ್ರಚಿಕಿತ್ಸೆ ಸೇವೆ ಪಡೆದುಕೊಳ್ಳಬಹುದು.

ಇಂಪ್ಯಾಕ್ಟ್ ಇಂಡಿಯಾ ಫೌಂಡೇಶನ ಮುಖ್ಯಸ್ಥ ರಜನೀಶ್, ಕೊಂಕಣ ರೈಲ್ವೆ ಪ್ರಾದೇಶಿಕ ವ್ಯವಸ್ಥಾಪಕ ಮೊಹಮದ್ ಹಸೀನ್, ಜಿಲ್ಲಾಧಿಕಾರಿ ಎಸ್.ಎಸ್.ನಕುಲ್ ಉಪಸ್ಥಿತರಿದ್ದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry