ಕೆಪಿಎಸ್‌ಸಿಗೆ ನಾಲ್ವರು ಸದಸ್ಯರ ನೇಮಕ

ಸೋಮವಾರ, ಮೇ 20, 2019
29 °C

ಕೆಪಿಎಸ್‌ಸಿಗೆ ನಾಲ್ವರು ಸದಸ್ಯರ ನೇಮಕ

Published:
Updated:
ಕೆಪಿಎಸ್‌ಸಿಗೆ ನಾಲ್ವರು ಸದಸ್ಯರ ನೇಮಕ

ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗ(ಕೆಪಿಎಸ್‌ಸಿ)ಕ್ಕೆ ನಾಲ್ವರು ಸದಸ್ಯರನ್ನು ನೇಮಿಸಿ ಸರ್ಕಾರ ಆದೇಶಿಸಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಆಪ್ತರಾದ ಕೆ.ಸಿ.ಜನರಲ್‌ ಆಸ್ಪತ್ರೆಯ ಸೂಪರಿಂಟೆಂಡೆಂಟ್‌ ಡಾ.ಹೆಚ್‌.ರವಿಕುಮಾರ್, ಐಎಎಸ್ ಅಧಿಕಾರಿ ಷಡಕ್ಷರಿ ಸ್ವಾಮಿ, ಮಾಲಿನ್ಯ ನಿಯಂತ್ರಣ ಮಂಡಳಿ ಪರಿಸರ ಅಧಿಕಾರಿ ಡಾ.ಆರ್‌.ಲಕ್ಷ್ಮೀನಾರಾಯಣ ಹಾಗೂ ವಕೀಲ ಶ್ರೀಕಾಂತ್‌ ರಾವ್ ಅವರನ್ನು ಕೆಪಿಎಸ್‌ಸಿ ಸದಸ್ಯ ಸ್ಥಾನಕ್ಕೆ ನೇಮಕ ಮಾಡಲಾಗಿದೆ.

ಈ ಕುರಿತು ಅಧಿಕೃತವಾಗಿ ಕರ್ನಾಟಕ ರಾಜ್ಯಪತ್ರದಲ್ಲಿ ಪ್ರಕಟಿಸಲಾಗಿದೆ.

ಇರ್ತಾರಾ ಮೋದಿ? ಬರ್ತಾರಾ ರಾಹುಲ್?

ಲೋಕಸಭೆ ಫಲಿತಾಂಶಕ್ಕಾಗಿ ವಿಶ್ವವೇ ಬೆರಗುಗಣ್ಣಿನಿಂದ ಕಾಯುತ್ತಿದೆ. ನರೇಂದ್ರ ಮೋದಿ ಗೆಲ್ತಾರಾ? ರಾಹುಲ್‌ ಗಾಂಧಿ ಬರ್ತಾರಾ? ರಾಜಕಾರಣದ ಕ್ಷಣಕ್ಷಣದ ಮಾಹಿತಿ, ತಾಜಾ ಅಪ್‌ಡೇಟ್‌ಗಳಿಗಾಗಿ www.prajavani.net/prajamatha ನೋಡಿ.

ಫೇಸ್‌ಬುಕ್‌ನಲ್ಲಿ ನಮ್ಮನ್ನು ಲೈಕ್ ಮಾಡಿ ಅಥವಾ ಟ್ವಿಟರ್, ಯೂಟ್ಯೂಬ್, ಇನ್‌ಸ್ಟಾಗ್ರಾಂನಲ್ಲಿ ಫಾಲೊ ಮಾಡಿ.

ತ್ವರಿತ ಸುದ್ದಿ, ನಿಖರ ವಿಶ್ಲೇಷಣೆಗೆ www.prajavani.net ಓದಿ. 'ಪ್ರಜಾವಾಣಿ' ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry