ಸರ್ಕಾರದ ಕಣ್ಣು ತೆರೆಯಲಿ

ಸೋಮವಾರ, ಜೂನ್ 24, 2019
30 °C

ಸರ್ಕಾರದ ಕಣ್ಣು ತೆರೆಯಲಿ

Published:
Updated:

ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಿಗೆ ನೇಮಕಾತಿ ನಡೆಯುತ್ತಿದೆ. ಆದರೆ ಇತ್ತೀಚೆಗೆ ಅಭ್ಯರ್ಥಿಗಳ ಪ್ರಮಾಣ ಪತ್ರಗಳನ್ನು ಪರಿಶೀಲಿಸಿದಾಗ ಕೆಲವರ ಎಂ.ಫಿಲ್ ಹಾಗೂ ಪಿಎಚ್.ಡಿ. ಪ್ರಮಾಣ ಪತ್ರಗಳು ನಕಲಿ ಎಂದು ದೃಢಪಟ್ಟಿವೆ.

2009ರ ನೇಮಕಾತಿ ಸಂದರ್ಭದಲ್ಲಿಯೂ ಇಂತಹ ನಕಲಿ ಪ್ರಮಾಣ ಪತ್ರ ಸಲ್ಲಿಸಿ ಕೆಲವರು ನೇಮಕಗೊಂಡಿದ್ದಾರೆ ಎಂಬ ಆರೋಪಕ್ಕೆ ಈಗ ಬಲ ಬಂದಿದೆ.

ಆದಕಾರಣ, ಆಗ ನೇಮಕಗೊಂಡವರ ಪ್ರಮಾಣ ಪತ್ರಗಳನ್ನೂ ಪರಿಶೀಲನೆಗೆ ಒಳಪಡಿಸಿ, ತಪ್ಪಿತಸ್ಥರಿಗೆ ಶಿಕ್ಷೆ ವಿಧಿಸಲು ಕಾಲೇಜು ಶಿಕ್ಷಣ ಇಲಾಖೆ ಕ್ರಮ ಜರುಗಿಸಬೇಕು.

–ಕೆ. ರವಿವರ್ಮ, ತುಮಕೂರು

ವಿರಾಟ್ ಕೊಹ್ಲಿ ನಾಯಕತ್ವದ ಭಾರತ ಕ್ರಿಕೆಟ್‌ ತಂಡ ಕಪ್ ಗೆಲ್ಲುತ್ತಾ? ಐಸಿಸಿ ವಿಶ್ವಕಪ್ 2019 ಯಾರು ಗೆಲ್ಲುತ್ತಾರೆ? ಕೋಟ್ಯಂತರ ಕ್ರಿಕೆಟ್ ಪ್ರೇಮಿಗಳ ನಿರೀಕ್ಷೆಗೆ ಉತ್ತರ ಸಿಗುವ ಕಾಲ ಬಂದಿದೆ. ವಿಶ್ವಕಪ್ ಕ್ರಿಕೆಟ್‌ನ ಸ್ಕೋರ್ ಅಪ್‌ಡೇಟ್ಸ್‌, ಮ್ಯಾಚ್‌ಗಳ ವರದಿ, ವಿಶ್ವಕಪ್ ಕ್ರಿಕೆಟ್ ಹೆಜ್ಜೆ ಗುರುತು, ಆಟಗಾರರ ಸಂದರ್ಶನ, ವೇಳಾಪಟ್ಟಿ ತಿಳಿದುಕೊಳ್ಳಲು www.prajavani.net ಜಾಲತಾಣಕ್ಕೆ ಭೇಟಿ ನೀಡಿ. ಕ್ರೀಡಾಪ್ರೇಮಿಗಳ ನೆಚ್ಚಿನ ಆಯ್ಕೆ ‘ಪ್ರಜಾವಾಣಿ’. ಇದು ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry