ಶನಿವಾರ, ಸೆಪ್ಟೆಂಬರ್ 21, 2019
24 °C

ಕರುಣೆ ತೋರಲಿ

Published:
Updated:

ರಾಜ್ಯದ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಅತಿಥಿ ಉಪನ್ಯಾಸಕರ ಪರಿಸ್ಥಿತಿ ನೆರೆ ರಾಜ್ಯಗಳ ಅತಿಥಿ ಉಪನ್ಯಾಸಕರಿಗಿಂತ ತುಂಬಾ ಘೋರವಾಗಿದೆ. ಮೂರು ತಿಂಗಳಿಗೊಮ್ಮೆ ಅಥವಾ ನಾಲ್ಕು ತಿಂಗಳಿಗೊಮ್ಮೆ ಸಂಬಳ ಸಿಗುತ್ತದೆ.

ಸಂಸಾರ ನಿಭಾಯಿಸುವುದು ಕಷ್ಟವಾಗಿದೆ. ಕಾಯಂ ಬೋಧಕರಿಗೆ ಯುಜಿಸಿ ವೇತನ ಹೆಚ್ಚು ಮಾಡಿರುವುದು ಸಂತಸದ ವಿಷಯ. ಇದೇ ರೀತಿ ಅತಿಥಿ ಉಪನ್ಯಾಸಕರ ಬಗ್ಗೆ ನಮ್ಮ ಸರ್ಕಾರ ಕರುಣೆ ತೋರಲಿ.

–ರಾಹುಲ್ ದೇವ್. ಎಸ್., ನಂಜನಗೂಡು

Post Comments (+)