ಸಿನ್ಹಾ ಸಂಪುಟ ದರ್ಜೆ ಕಾರ್ಯದರ್ಶಿ

ಬುಧವಾರ, ಮೇ 22, 2019
29 °C

ಸಿನ್ಹಾ ಸಂಪುಟ ದರ್ಜೆ ಕಾರ್ಯದರ್ಶಿ

Published:
Updated:

ನವದೆಹಲಿ: ಹಿರಿಯ ಐಪಿಎಸ್ ಅಧಿಕಾರಿ ಎಸ್‌.ಕೆ. ಸಿನ್ಹಾ ಅವರನ್ನು ಸಂಪುಟ ದರ್ಜೆ ಕಾರ್ಯದರ್ಶಿಯಾಗಿ (ಭದ್ರತೆ) ನೇಮಕ ಮಾಡಲಾಗಿದೆ.

ಸಿನ್ಹಾ ಅವರು ಪ್ರಸ್ತುತ ಗುಪ್ತಚರ ಇಲಾಖೆ ವಿಶೇಷ ನಿರ್ದೇಶಕರಾಗಿದ್ದಾರೆ.

ಸಿನ್ಹಾ ಅವರ ನೇಮಕಾತಿಯನ್ನು ಸಚಿವ ಸಂಪುಟದ ನೇಮಕಾತಿ ಸಮಿತಿ ಅಂಗೀಕಾರಗೊಳಿಸಿದೆ. ಸಿಬ್ಬಂದಿ ಮತ್ತು ತರಬೇತಿ ಸಚಿವಾಲಯ ಈ ಕುರಿತು ಸೋಮವಾರ ಆದೇಶ ಹೊರಡಿಸಿದೆ.

ಇರ್ತಾರಾ ಮೋದಿ? ಬರ್ತಾರಾ ರಾಹುಲ್?

ಲೋಕಸಭೆ ಫಲಿತಾಂಶಕ್ಕಾಗಿ ವಿಶ್ವವೇ ಬೆರಗುಗಣ್ಣಿನಿಂದ ಕಾಯುತ್ತಿದೆ. ನರೇಂದ್ರ ಮೋದಿ ಗೆಲ್ತಾರಾ? ರಾಹುಲ್‌ ಗಾಂಧಿ ಬರ್ತಾರಾ? ರಾಜಕಾರಣದ ಕ್ಷಣಕ್ಷಣದ ಮಾಹಿತಿ, ತಾಜಾ ಅಪ್‌ಡೇಟ್‌ಗಳಿಗಾಗಿ www.prajavani.net/prajamatha ನೋಡಿ.

ಫೇಸ್‌ಬುಕ್‌ನಲ್ಲಿ ನಮ್ಮನ್ನು ಲೈಕ್ ಮಾಡಿ ಅಥವಾ ಟ್ವಿಟರ್, ಯೂಟ್ಯೂಬ್, ಇನ್‌ಸ್ಟಾಗ್ರಾಂನಲ್ಲಿ ಫಾಲೊ ಮಾಡಿ.

ತ್ವರಿತ ಸುದ್ದಿ, ನಿಖರ ವಿಶ್ಲೇಷಣೆಗೆ www.prajavani.net ಓದಿ. 'ಪ್ರಜಾವಾಣಿ' ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry