ತಾಜ್‌ಮಹಲ್ ವಿರೂಪಗೊಳಿಸಿದ ಚಿತ್ರ ಪ್ರಕಟ:ಬಂಧನ

ಮಂಗಳವಾರ, ಜೂನ್ 18, 2019
24 °C

ತಾಜ್‌ಮಹಲ್ ವಿರೂಪಗೊಳಿಸಿದ ಚಿತ್ರ ಪ್ರಕಟ:ಬಂಧನ

Published:
Updated:

ಲಖನೌ: ತಾಜ್‌ಮಹಲ್ ಜತೆಗೆ ಕೇಸರಿ ಧ್ವಜಗಳನ್ನು ಸೇರಿಸಿ ವಿರೂಪಗೊಳಿಸಿರುವ ಚಿತ್ರಗಳನ್ನು ಫೇಸ್‌ಬುಕ್‌ನಲ್ಲಿ ಹಾಕಿದ್ದಕ್ಕಾಗಿ ರಾಷ್ಟ್ರ ನಿರ್ಮಾಣ ಸೇನಾ ಪಕ್ಷದ ಅಧ್ಯಕ್ಷ ಅಮಿತ್ ಜಾನಿ ಎನ್ನುವವರನ್ನು ಪೊಲೀಸರು ಬಂಧಿಸಿದ್ದಾರೆ.

ನವೆಂಬರ್ 3ರಂದು ತಾಜ್‌ಮಹಲ್‌ನಲ್ಲಿ ಶಿವನ ಪೂಜೆ ಮಾಡಲು ಬರುವಂತೆ ಕಾರ್ಯಕರ್ತರಿಗೆ ಜಾನಿ ಕರೆ ನೀಡಿದ್ದರು. ಇದಾದ ಬಳಿಕ ಅವರಿಗಾಗಿ ಪೊಲೀಸರು ಹುಡುಕಾಡುತ್ತಿದ್ದರು.

ಆಗ್ರಾದ ಮಾಲ್ ಅವೆನ್ಯುದಲ್ಲಿ ಜಾನಿ ಹಾಗೂ ಅವರ ಸ್ನೇಹಿತರನ್ನು ಬಂಧಿಸಲಾಗಿದೆ.

ವಿರಾಟ್ ಕೊಹ್ಲಿ ನಾಯಕತ್ವದ ಭಾರತ ಕ್ರಿಕೆಟ್‌ ತಂಡ ಕಪ್ ಗೆಲ್ಲುತ್ತಾ? ಐಸಿಸಿ ವಿಶ್ವಕಪ್ 2019 ಯಾರು ಗೆಲ್ಲುತ್ತಾರೆ? ಕೋಟ್ಯಂತರ ಕ್ರಿಕೆಟ್ ಪ್ರೇಮಿಗಳ ನಿರೀಕ್ಷೆಗೆ ಉತ್ತರ ಸಿಗುವ ಕಾಲ ಬಂದಿದೆ. ವಿಶ್ವಕಪ್ ಕ್ರಿಕೆಟ್‌ನ ಸ್ಕೋರ್ ಅಪ್‌ಡೇಟ್ಸ್‌, ಮ್ಯಾಚ್‌ಗಳ ವರದಿ, ವಿಶ್ವಕಪ್ ಕ್ರಿಕೆಟ್ ಹೆಜ್ಜೆ ಗುರುತು, ಆಟಗಾರರ ಸಂದರ್ಶನ, ವೇಳಾಪಟ್ಟಿ ತಿಳಿದುಕೊಳ್ಳಲು www.prajavani.net ಜಾಲತಾಣಕ್ಕೆ ಭೇಟಿ ನೀಡಿ. ಕ್ರೀಡಾಪ್ರೇಮಿಗಳ ನೆಚ್ಚಿನ ಆಯ್ಕೆ ‘ಪ್ರಜಾವಾಣಿ’. ಇದು ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry