ಬುಧವಾರ, ಮಾರ್ಚ್ 3, 2021
19 °C

ಕರ್ನಾಟಕ ರಾಜ್ಯೋತ್ಸವಕ್ಕೆ ಪುನೀತ್ ರಾಜ್‍ಕುಮಾರ್‍ ಚಿಕ್ಕ ಉಡುಗೊರೆ!

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕರ್ನಾಟಕ ರಾಜ್ಯೋತ್ಸವಕ್ಕೆ ಪುನೀತ್ ರಾಜ್‍ಕುಮಾರ್‍ ಚಿಕ್ಕ ಉಡುಗೊರೆ!

ಬೆಂಗಳೂರು: ಪವರ್ ಸ್ಟಾರ್ ಪುನೀತ್ ರಾಜ್‍ಕುಮಾರ್ ಹಾಡಿರುವ ಹಾಡಿನ ವಿಡಿಯೊ ಫೇಸ್‍ಬುಕ್‍ನಲ್ಲಿ ವೈರಲ್ ಆಗಿದೆ. ಚಲಿಸುವ ಮೋಡಗಳು ಚಿತ್ರದ ಜೇನಿನ ಹೊಳೆಯೊ ಹಾಲಿನ ಮಳೆಯೊ... ಹಾಡನ್ನು ಹಾಡಿರುವ ಅಪ್ಪು, ಅಪ್ಪಾಜಿ ಹಾಡಿರುವ ಈ ಅದ್ಭುತ ಸಾಲುಗಳು ಕನ್ನಡ ರಾಜ್ಯೋತ್ಸವಕ್ಕೆ ನನ್ನದ್ದೊಂದು ಚಿಕ್ಕ ಉಡುಗೊರೆ. ಜೈ ಕರ್ನಾಟಕ ಮಾತೆ ಎಂಬ ಒಕ್ಕಣೆಯೊಂದಿಗೆ ಫೇಸ್‍ಬುಕ್‍ನಲ್ಲಿ ಶೇರ್ ಮಾಡಿದ್ದಾರೆ.

ಬುಧವಾರ ಬೆಳಗ್ಗೆ 9 ಗಂಟೆಗೆ ಅಪ್‍ಲೋಡ್ ಮಾಡಿರುವ ಈ ವಿಡಿಯೊವನ್ನು  4,055 ಜನರು ಶೇರ್ ಮಾಡಿದ್ದು 11 ಸಾವಿರಕ್ಕಿಂತಲೂ  ಹೆಚ್ಚು ಮಂದಿ ಲೈಕ್ ಮಾಡಿದ್ದಾರೆ.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.