ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹೃದಯಾಘಾತ: ರಾತ್ರಿ ಪಾಳಿ ಕಾನ್‌ಸ್ಟೆಬಲ್ ಸಾವು

Last Updated 1 ನವೆಂಬರ್ 2017, 11:06 IST
ಅಕ್ಷರ ಗಾತ್ರ

ಕಲಬುರ್ಗಿ: ರಾತ್ರಿ ಪಾಳಿ ಕರ್ತವ್ಯದಲ್ಲಿದ್ದ ಕಾನ್‌ಸ್ಟೆಬಲ್ ಒಬ್ಬರು ಮಂಗಳವಾರ ತಡರಾತ್ರಿ ಹೃದಯಾಘಾತದಿಂದ ಮೃತಪಟ್ಟಿದ್ದಾರೆ.

ತಾಲ್ಲೂಕಿನ ಕಣ್ಣಿ ಗ್ರಾಮದ ನಿವಾಸಿ, ಕಲಬುರ್ಗಿ ಗ್ರಾಮೀಣ ಪೊಲೀಸ್ ಠಾಣೆಯ ಸಿದ್ದು ಕಣ್ಣಿ (29) ಮೃತಪಟ್ಟವರು.

ರಾತ್ರಿ ವೇಳೆ ಕುಸಿದು ಬಿದ್ದ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ ಮಾರ್ಗಮಧ್ಯೆಯೇ ಮೃತಪಟ್ಟಿದ್ದಾರೆ ಎಂದು ವೈದ್ಯರು ಖಚಿತಪಡಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT