ಮಂಗಳವಾರ, ಮಾರ್ಚ್ 9, 2021
23 °C

ಇಂದು ನೀರಿನ ಅದಾಲತ್

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಇಂದು ನೀರಿನ ಅದಾಲತ್

ಬೆಂಗಳೂರು: ಜಲಮಂಡಳಿಯ ಪೂರ್ವ 1ನೇ ಉಪವಿಭಾಗದ ನೀರಿನ ಅದಾಲತ್ ಕಲ್ಯಾಣನಗರದ ಎಚ್.ಆರ್.ಬಿ.ಆರ್ ಲೇಔಟ್‌ನ 1ನೇ ಬ್ಲಾಕ್‌ನಲ್ಲಿರುವ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ಕಚೇರಿಯಲ್ಲಿ ಇದೇ 3ರಂದು ಬೆಳಿಗ್ಗೆ 9.30ರಿಂದ 11ರವರೆಗೆ ನಡೆಯಲಿದೆ.

ಪೂರ್ವ 1ನೇ ಉಪವಿಭಾಗದ ಸೇವಾ ಠಾಣೆಗಳಾದ ಎಚ್.ಆರ್.ಬಿ.ಆರ್ ಲೇಔಟ್, ಕಲ್ಯಾಣ ನಗರ, ಒ.ಎಂ.ಬಿ.ಆರ್ ಲೇಔಟ್ ಹಾಗೂ ಎಚ್.ಬಿ.ಆರ್ ಲೇಔಟ್‌ನ ವ್ಯಾಪ್ತಿಯಲ್ಲಿ ಬರುವ ಗ್ರಾಹಕರು ಅದಾಲತ್‌ನ ಸದುಪಯೋಗ ಪಡೆದುಕೊಳ್ಳಬಹುದು.

ನೀರಿನ ಬಿಲ್ಲಿಂಗ್, ನೀರು ಮತ್ತು ಒಳಚರಂಡಿ ಸಂಪರ್ಕ ನೀಡುವಲ್ಲಿ ವಿಳಂಬ, ಗೃಹೇತರದಿಂದ ಗೃಹಸಂಪರ್ಕಕ್ಕೆ ಪರಿವರ್ತನೆ ಮಂಜೂರಾತಿಯಲ್ಲಿ ವಿಳಂಬ, ನೀರು ಮತ್ತು ಒಳಚರಂಡಿಗೆ ಸಂಬಂಧಿಸಿದ ಎಲ್ಲ ವಿವಾದಗಳನ್ನು ಸ್ಥಳದಲ್ಲಿಯೇ ಬಗೆಹರಿಸಲಾಗುತ್ತದೆ.

ದೂರವಾಣಿ ಸಂಖ್ಯೆಗಳು- 080–22945158/ 22945170

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.