ಮಂಗಳವಾರ, ಮಾರ್ಚ್ 9, 2021
18 °C

ಭಾರತಕ್ಕೆ ಅಮೆರಿಕದ ರಾಯಭಾರಿ ಕೆನೆತ್‌

ಪಿಟಿಐ Updated:

ಅಕ್ಷರ ಗಾತ್ರ : | |

ಭಾರತಕ್ಕೆ ಅಮೆರಿಕದ ರಾಯಭಾರಿ ಕೆನೆತ್‌

ವಾಷಿಂಗ್ಟನ್‌:  ಭಾರತಕ್ಕೆ ಅಮೆರಿಕದ ರಾಯಭಾರಿಯಾಗಿ ಕೆನೆತ್‌ ಜಸ್ಟರ್‌ ಅವರ ನೇಮಕವನ್ನು ಅಮೆರಿಕದ ಸೆನೆಟ್‌ನಲ್ಲಿ ಧ್ವನಿಮತದ ಮೂಲಕ ಅಂಗೀಕರಿಸಲಾಗಿದೆ.

ರಿಚರ್ಡ್‌ ವರ್ಮಾ ಅವರಸ್ಥಾನಕ್ಕೆ ಜಸ್ಟರ್‌ ನೇಮಕಗೊಂಡಿದ್ದಾರೆ. ಡೊನಾಲ್ಡ್‌ ಟ್ರಂಪ್‌ ಅವರು ಅಮೆರಿಕದ ಅಧ್ಯಕ್ಷರಾಗಿ ಪ್ರಮಾಣವಚನ ಸ್ವೀಕರಿಸುತ್ತಿದ್ದಂತೆ ವರ್ಮಾ ಅವರು ರಾಯಭಾರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು.  

ಹೈದರಾಬಾದಿನಲ್ಲಿ ನಡೆಯಲಿರುವ ‘ಜಾಗತಿಕ ಉದ್ಯಮಶೀಲತಾ ಶೃಂಗಸಭೆ’ ಗಿಂತ ಮೊದಲೇ ಕೆನೆತ್‌ ಅವರು ಅಧಿಕಾರ ಸ್ವೀಕರಿಸಲಿದ್ದಾರೆ ಎಂದು ನಿರೀಕ್ಷಿಸಲಾಗಿದೆ.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.