ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗಿನ್ನಿಸ್ ದಾಖಲೆ ಸೇರಿದ ಬೃಹತ್ ಖಿಚಡಿ

Last Updated 4 ನವೆಂಬರ್ 2017, 18:26 IST
ಅಕ್ಷರ ಗಾತ್ರ

ನವದೆಹಲಿ: 'ವಿಶ್ವ ಆಹಾರ ಭಾರತ’ ಕಾರ್ಯಕ್ರಮದ ಅಂಗವಾಗಿ ಶನಿವಾರ ದೆಹಲಿಯಲ್ಲಿ ತಯಾರಿಸಿದ 918 ಕೆಜಿ ಬೃಹತ್ ಖಿಚಡಿ ಗಿನ್ನಿಸ್ ದಾಖಲೆ ಸೇರಿದೆ.

ಖ್ಯಾತ ಬಾಣಸಿಗ ಸಂಜೀವ್ ಕಪೂರ್ ಅವರ ನೇತೃತ್ವದಲ್ಲಿ 50 ಬಾಣಸಿಗರು ಸೇರಿ ಈ ಖಿಚಡಿ ಮಾಡಿದ್ದಾರೆ. ಶುಕ್ರವಾರವೇ ಈ ಖಿಚಡಿಗೆ ಸಿದ್ಧತೆ ಮಾಡಲಾಗಿತ್ತು ಎಂದು ಸಂಜೀವ್ ಕಪೂರ್ ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT