ಗುರುವಾರ , ಫೆಬ್ರವರಿ 25, 2021
25 °C

ಜಂಗಲ್ ಲಾಡ್ಜ್‌ಗೆ ಬಂದ ಹುಲಿ ಸೆರೆಗೆ ಕಾರ್ಯಾಚರಣೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಜಂಗಲ್ ಲಾಡ್ಜ್‌ಗೆ ಬಂದ ಹುಲಿ ಸೆರೆಗೆ ಕಾರ್ಯಾಚರಣೆ

ಎಚ್.ಡಿ.ಕೋಟೆ: ತಾಲ್ಲೂಕಿನ ಕಾರಾಪುರ ಸಮೀಪದ ಜಂಗಲ್ ಲಾಡ್ಜ್ ಆವರಣದಲ್ಲಿ ಹುಲಿ ಕಾಣಿಸಿಕೊಂಡಿದ್ದು, ಆತಂಕ ಮೂಡಿಸಿದೆ.

ಹುಲಿ ಸೆರೆ ಕಾರ್ಯಾಚರಣೆಗೆ ದಸರಾ ಆನೆಗಳಾದ ಅರ್ಜುನ ಮತ್ತು ಅಭಿಮನ್ಯುವನ್ನು ಕರೆಸಿಕೊಳ್ಳಲಾಗಿದ್ದು, ಕಾರ್ಯಾಚರಣೆ ಭರದಿಂದ ಸಾಗಿದೆ.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.