ಗುರುವಾರ , ಫೆಬ್ರವರಿ 25, 2021
18 °C

ಟೆಕ್ಸಾಸ್ ಚರ್ಚ್‌ನಲ್ಲಿ ಗುಂಡಿನ ದಾಳಿ: 26 ಸಾವು

ಏಜೆನ್ಸಿಸ್‌ Updated:

ಅಕ್ಷರ ಗಾತ್ರ : | |

ಟೆಕ್ಸಾಸ್ ಚರ್ಚ್‌ನಲ್ಲಿ ಗುಂಡಿನ ದಾಳಿ: 26 ಸಾವು

ಟೆಕ್ಸಾಸ್: ಅಮೆರಿಕದ ಟೆಕ್ಸಾಸ್‌ನ ಚರ್ಚ್‌ನಲ್ಲಿ ನಡೆದಿರುವ ಗುಂಡಿನ ದಾಳಿಯಲ್ಲಿ ಕನಿಷ್ಠ 26 ಮಂದಿ ಮೃತಪಟ್ಟಿದ್ದಾರೆ.

ವಿಲ್ಸನ್‌ ಕೌಂಟಿಯ ಫಸ್ಟ್ ಬ್ಯಾಪ್ಟಿಸ್ಟ್ ಚರ್ಚ್‌ನಲ್ಲಿ ದಾಳಿಕೋರ ಮನಬಂದಂತೆ ಗುಂಡು ಹಾರಿಸಿದ್ದಾನೆ.

ದಾಳಿಕೋರನನ್ನು ಹೊಡೆದುರುಳಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ಇದು ಭಯೋತ್ಪಾದಕ ಕೃತ್ಯವೇ ಎಂಬುದು ಖಚಿತವಾಗಿಲ್ಲ.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.