ಸೋಮವಾರ, ಮಾರ್ಚ್ 1, 2021
23 °C

ದೋಷಪೂರಿತ ಮತಯಂತ್ರ ಬೇಡ: ಹೈಕೋರ್ಟ್‌ನಲ್ಲಿ ಕಾಂಗ್ರೆಸ್‌ ಅರ್ಜಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ದೋಷಪೂರಿತ ಮತಯಂತ್ರ ಬೇಡ: ಹೈಕೋರ್ಟ್‌ನಲ್ಲಿ ಕಾಂಗ್ರೆಸ್‌ ಅರ್ಜಿ

ಅಹಮದಾಬಾದ್‌: ಲೋಪಗಳಿಂದ ಕೂಡಿದ ಎಲೆಕ್ಟ್ರಾನಿಕ್‌ ಮತಯಂತ್ರಗಳು (ಇವಿಎಂ) ಮತ್ತು ಮತದಾನ ದೃಢೀಕರಣ ರಸೀದಿ ಯಂತ್ರಗಳನ್ನು (ವಿವಿಪಿಎಟಿ) ಮುಂಬರುವ ವಿಧಾನಸಭಾ ಚುನಾವಣೆಗಳಲ್ಲಿ ಬಳಸಬಾರದು ಎಂದು ಕೋರಿ ಗುಜರಾತ್‌ ಕಾಂಗ್ರೆಸ್‌ ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದೆ.

ಈ ಅರ್ಜಿಗೆ ಸಂಬಂಧಿಸಿದಂತೆ ಹೈಕೋರ್ಟ್‌, ಕೇಂದ್ರ ಚುನಾವಣಾ ಆಯೋಗ, ಗುಜರಾತ್‌ನ ಮುಖ್ಯ ಚುನಾವಣಾಧಿಕಾರಿ ಮತ್ತು ಕೇಂದ್ರ ಸರ್ಕಾರಕ್ಕೆ ಸೋಮವಾರ ನೋಟಿಸ್‌ ಜಾರಿ ಮಾಡಿದೆ.

ಚುನಾವಣೆಗೂ ಪೂರ್ವಭಾವಿಯಾಗಿ ಚುನಾವಣಾ ಆಯೋಗ ನಡೆಸಿದ್ದ ಪರೀಕ್ಷೆಯಲ್ಲಿ ಕೆಲವು ಇವಿಎಂ ಮತ್ತು ವಿವಿಪಿಎಟಿಗಳಲ್ಲಿ ದೋಷಗಳಿದ್ದದ್ದು ಕಂಡು ಬಂದಿತ್ತು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.