ಶುಕ್ರವಾರ, ಮಾರ್ಚ್ 5, 2021
30 °C

ಬಂಟ್ವಾಳ: ಫಲ್ಗುಣಿ ನದಿಯಲ್ಲಿ ಐವರು ಮಕ್ಕಳು ನೀರುಪಾಲು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬಂಟ್ವಾಳ: ಫಲ್ಗುಣಿ ನದಿಯಲ್ಲಿ ಐವರು ಮಕ್ಕಳು ನೀರುಪಾಲು

ಬಂಟ್ವಾಳ: ತಾಲ್ಲೂಕಿನ ಅರಳ ಮುಲ್ಲರಪಟ್ನದ ಫಲ್ಗುಣಿ ನದಿಯಲ್ಲಿ ಐವರು ಮಕ್ಕಳು ನೀರುಪಾಲಾಗಿದ್ದಾರೆ.

ಮಕ್ಕಳ ಮೃತದೇಹಕ್ಕಾಗಿ ಹುಡುಕಾಟ ನಡೆಯುತ್ತಿದೆ. ಬೆಳಿಗ್ಗೆ 8 ಗಂಟೆ ಹೊತ್ತಿಗೆ ಒಂದು ಮೃತದೇಹ ಪತ್ತೆಯಾಗಿದೆ.

ಮೃತರನ್ನು ಅಸ್ಲಂ, ಸವದ್, ಮುದಸ್ಸಿರ್, ರಮೀಜ್ ಮತ್ತು ಅಜ್ಮಲ್ ಎಂದು ಗುರುತಿಸಲಾಗಿದೆ. ಇವರೆಲ್ಲರೂ 17ರಿಂದ 18 ವರ್ಷ ವಯಸ್ಸಿನವರಾಗಿದ್ದಾರೆ.

ಅಕ್ಕಪಕ್ಕದ ಮನೆಯವರಾದ ಇವರು ಸೋಮವಾರ ಸಂಜೆಯೇ ನಾಪತ್ತೆಯಾಗಿದ್ದರು. ಮಂಗಳೂರಿಗೆ ಜತೆಯಲ್ಲಿ ತೆರಳಿರಬಹುದು ಎಂದು ಮನೆ ಮಂದಿ ಭಾವಿಸಿದ್ದರು. ಆದರೆ ಇಂದು ಬೆಳಿಗ್ಗೆ ಅವರು ನೀರಲ್ಲಿ ಕೊಚ್ಚಿಹೋದುದು ಮನವರಿಕೆಯಾಗಿದೆ.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.