ಶುಕ್ರವಾರ, ಮಾರ್ಚ್ 5, 2021
16 °C

‘ಚಾವುಂಡರಾಯ ಪ್ರಶಸ್ತಿ’ ಪ್ರದಾನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

‘ಚಾವುಂಡರಾಯ ಪ್ರಶಸ್ತಿ’ ಪ್ರದಾನ

ಬೆಂಗಳೂರು: ‘ಶ್ರವಣಬೆಳಗೊಳ ಶ್ರೀಕ್ಷೇತ್ರ’ದ ವತಿಯಿಂದ ಬೆಂಗಳೂರಿನಲ್ಲಿ ಶುಕ್ರವಾರ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ‘ಚಾವುಂಡರಾಯ ಪ್ರಶಸ್ತಿ’ಯನ್ನು ಕರ್ನಾಟಕ ಸಂಸ್ಕೃತ ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಪದ್ಮಾಶೇಖರ್ (2017) ಹಾಗೂ ಹಿರಿಯ ಪತ್ರಕರ್ತ ಪದ್ಮರಾಜ ದಂಡಾವತಿ (2016) ಅವರಿಗೆ ಇತಿಹಾಸಕಾರ ಡಾ.ಷ.ಶೆಟ್ಟರ್ ಪ್ರದಾನ ಮಾಡಿದರು. ಪ್ರಶಸ್ತಿಯು ತಲಾ ₹30 ಸಾವಿರ ನಗದು, ಫಲಕ ಹಾಗೂ ಪ್ರಶಸ್ತಿಪತ್ರ ಒಳಗೊಂಡಿದೆ.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.